ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್ ಹುಟ್ಟುಹಬ್ಬ ಹಿನ್ನೆಲೆ, ನೇತ್ರ ತಪಾಸಣೆ, ರಕ್ತದಾನ ಶಿಬಿರ

ಮೈಸೂರು: ಹುಣಸೂರು ತಾಲೂಕಿನ ಮಾಜಿ ಶಾಸಕರು ಹೆ ಪಿ. ಮಂಜುನಾಥ್ ರವರ 56 ನೇ ವರ್ಷದ ಜನ್ಮದಿನದಿನದಂದು ನಗರದ ಅಂಬೇಡ್ಕರ್ ಭವನದಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ನೇತ್ರ ತಪಾಸಣೆ  ರಕ್ತದಾನ ಶಿಬಿರವನ್ನು ಏರ್ಪಡಿಸಲಾಯಿತು. ಹುಣಸೂರು ತಾಲೂಕಿನ  ಬ್ಲಾಕ್ ಕಾಂಗ್ರೆಸ್ ಕಾರ್ಯಧ್ಯಕ್ಷರು ಮತ್ತು ಸ್ನೇಹಜೀವಿ ತಂಡದ ಮುಖಂಡರು ಅದ ಪುಟ್ಟರಾಜುರವರು ಮಾತನಾಡಿ. ಹುಣಸೂರಿನ ಮನೆ ಮಗ ಹೆಚ್ ಪಿ ಮಂಜುನಾಥ್ ರವರ ಜನ್ಮದಿನದ ಪ್ರಯುಕ್ತ ನಗರದ ಸಾರ್ವಜನಿಕ ಆಸ್ಪತ್ರೆಯಲ್ಲಿ ಎಲ್ಲ ರೋಗಿಗಳಿಗೆ  ಹಣ್ಣು ಮತ್ತು ಆಹಾರ ಪದಾರ್ಥಗಳನ್ನು … Continue reading ಮಾಜಿ ಶಾಸಕ ಹೆಚ್.ಪಿ.ಮಂಜುನಾಥ್ ಹುಟ್ಟುಹಬ್ಬ ಹಿನ್ನೆಲೆ, ನೇತ್ರ ತಪಾಸಣೆ, ರಕ್ತದಾನ ಶಿಬಿರ