‘ಮತ್ತೆ ನಮ್ಮ ತೋಟಕ್ಕೆ ಆನೆ ಬಂದರೆ ಹೊಡೆದು ಸಾಯಿಸುತ್ತೇವೆ ‘

ಹಾಸನ: ಹಾಸನ ಹಾಗೂ ಕೊಡಗು ಜಿಲ್ಲೆಯಲ್ಲಿ ಕಾಡಾನೆ ಮಾನವ ಸಂಘರ್ಷ‌ ನಿಯಂತ್ರಣ ಅಧ್ಯಯನಕ್ಕೆ ಉನ್ನತಮಟ್ಟದ ತಂಡ ಭೇಟಿ ನೀಡಿತ್ತು. ಸಿಎಂ ಬಸವರಾಜ್ ಬೊಮ್ಮಯಿ ಸೂಚನೆಯಂತೆ ಇಂದಿನಿಂದ ಹಾಸನ‌, ಕೊಡಗು ಭಾಗದಲ್ಲಿ, ಅಧಿಕಾರಿಗಳು, ಜನಪ್ರತಿನಿಧಿಗಳು, ಬಾದಿತ ಪ್ರದೇಶದ ಜನರು, ವಿವಿಧ ಸಂಘ ಸಂಸ್ಥೆಗಳ ಮುಖಂಡರ ಜೊತೆ ಸಭೆ ನಡೆಸಲಾಯಿತು. ಹಾಸನದಲ್ಲಿ ಒಕ್ಕಲಿಗರ ಸಂಘದ ನೂತನ ವಿದ್ಯಾರ್ಥಿಗಳ ವಸತಿ ನಿಲಯ ಉದ್ಘಾಟನೆ.. ಅರಣ್ಯ ಇಲಾಖೆಯ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾ ಅದಿಕಾರಿ ರಾಜ್ ಕಿಶೋರ್ ಸಿಂಗ್  ನೇತೃತ್ವದಲ್ಲಿ ಅಧ್ಯಯನ ತಂಡ … Continue reading ‘ಮತ್ತೆ ನಮ್ಮ ತೋಟಕ್ಕೆ ಆನೆ ಬಂದರೆ ಹೊಡೆದು ಸಾಯಿಸುತ್ತೇವೆ ‘