ಮಾಜಿ ಶಾಸಕನ ಕಣ್ಣೀರು ರಾಜಕೀಯಕ್ಕೆ ಹಾಲಿ ಶಾಸಕನ ವ್ಯಂಗ್ಯ..!
ಮಂಡ್ಯ: 2023ರ ವಿಧಾನ ಸಭಾ ಚುನಾವಣೆ ಘೋಷಣೆ ಬೆನ್ನಲ್ಲೇ, ಮಾಜಿ ಶಾಸಕರು ಹೈ ಡ್ರಾಮಾ ಕ್ರಿಯೇಟ್ ಮಾಡಿದ್ದಾರೆ. ಶ್ರೀರಂಗಪಟ್ಟಣದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ಮಾಜಿ ಶಾಸಕ ಕಣ್ಣೀರು ಹಾಕಿದ್ದಾರೆ. ಮಾಜಿ ಶಾಸಕ ರಮೇಶ್ ಬಾಬು ಶ್ರೀರಂಗಪಟ್ಟಣದ ಬೆಳಗೋಳದಲ್ಲಿ ನಡೆದಿದ್ದ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿ, ಇವತ್ತು ತನಗೆ ಅತ್ಯಂತ ಕಷ್ಟದ ದಿನಗಳು ಎದುರು ಬರ್ತಿವೆ. ಎಲ್ಲಾ ಕಷ್ಟಗಳು ತನಗೆ ಬರ್ತಿವೆ ಎಂದು ಭಾವುಕರಾಗಿ ಕಣ್ಣೀರು ಹಾಕಿದ್ದಾರೆ. ‘’ನಾನು ಜನ ಸೇವೆ ಮಾಡೋದೆ ತಪ್ಪಾ?. ಅಥವಾ ಭಾರ ಹೊರ್ತಾನೆ ಅಂತಾ … Continue reading ಮಾಜಿ ಶಾಸಕನ ಕಣ್ಣೀರು ರಾಜಕೀಯಕ್ಕೆ ಹಾಲಿ ಶಾಸಕನ ವ್ಯಂಗ್ಯ..!
Copy and paste this URL into your WordPress site to embed
Copy and paste this code into your site to embed