BREAKING NEWS: ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಂಸದ ಮುದ್ದಹನುಮೇಗೌಡ ರಾಜೀನಾಮೆ

ಬೆಂಗಳೂರು: ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಕೈಗೆ ಗುಡ್ ಬೈ ಹೇಳಿ, ಬಿಗ್ ಶಾಕ್ ನೀಡಿದ್ದಾರೆ. ಈ ಕುರಿತಂತೆ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಉವರು, ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಸಿದ್ದರಾಮಯ್ಯ ಇಬ್ಬರನ್ನೂ ಭೇಟಿ ಮಾಡಿದ್ದೇನೆ. ಕಾಂಗ್ರೆಸ್ ಪಕ್ಷದಿಂದ ಬಿಡುಗಡೆ ಮಾಡಿ ಎಂದು ಮನವಿ ಮಾಡಿ ಬಂದಿದ್ದೇನೆ. ಪಕ್ಷ ಬಿಡಬೇಕಾದರೆ ನನ್ನ ಕಾರಣವಾಗಿರಬೇಕು ಇಲ್ಲವೇ ಪಕ್ಷದಿಂದ ಆಗಿರಬೇಕು. ಅದು ನನ್ನ ಕಡೆಯಿಂದ ಆಗಿದ್ದರೆ ಪಕ್ಷ ಸ್ಪಷ್ಟವಾಗಿ ಹೇಳಬೇಕು. ಒಂದು ರಾಷ್ಟ್ರೀಯ … Continue reading BREAKING NEWS: ಕಾಂಗ್ರೆಸ್ ಪಕ್ಷಕ್ಕೆ ಮಾಜಿ ಸಂಸದ ಮುದ್ದಹನುಮೇಗೌಡ ರಾಜೀನಾಮೆ