ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 10 ವರ್ಷ ಜೈಲು ಶಿಕ್ಷೆ
International News: ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 10 ವರ್ಷ ಜೈಲು ಶಿಕ್ಷೆ ನೀಡಲಾಗಿದೆ. ಅಧಿಕೃತ ರಹಸ್ಯಗಳನ್ನು ಬಹಿರಂಗಪಡಿಸಿದ್ದಕ್ಕಾಗಿ ಈ ಶಿಕ್ಷೆ ನೀಡಲಾಗಿದೆ. ಇಮ್ರಾನ್ ಖಾನ್ ಜೊತೆಗೆ, ಮಾಜಿ ವಿದೇಶಾಂಗ ಸಚಿವ ಶಾ ಮಹಮದ್ ಖುರೇಶಿಗೂ ಕೂಡ 10 ವರ್ಷ ಜೈಲು ಶಿಕ್ಷೆ ನೀಡಲಾಗಿದೆ. ದಾಖಲೆಯೊಂದನ್ನು ಸೋರಿಕೆ ಮಾಡಿದ್ದಕ್ಕಾಗಿ ಇಮ್ರಾನ್ ಖಾನ್ ಮತ್ತು ಶಾ ಮಹಮದ್ ಖುರೇಶಿಗೆ ಜೈಲು ಶಿಕ್ಷೆ ನೀಡಲಾಗಿದೆ. ಇನ್ನು ಇವರಿಬ್ಬರ ಪರ ತಮ್ಮ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿರುವ ಇವರ ಪಕ್ಷ, … Continue reading ಪಾಕ್ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ 10 ವರ್ಷ ಜೈಲು ಶಿಕ್ಷೆ
Copy and paste this URL into your WordPress site to embed
Copy and paste this code into your site to embed