Tuesday, August 5, 2025

Latest Posts

BREAKING NEWS: ಪಾಕಿಸ್ತಾನದ ಮಾಜಿ ಪ್ರಧಾನಿ ಪರ್ವೇಜ್ ಮುಷರಫ್ ನಿಧನ

- Advertisement -

ಕರಾಚಿ: ಕ್ಷಿಪ್ರ ಸೇನಾ ಕ್ರಾಂತಿಯ ಮೂಲಕ, ಹೆಸರು ಗಳಿಸಿದ್ದಂತ ಪಾಕಿಸ್ತಾನದ ಮಾಜಿ ಪ್ರಧಾನಿ ಪರ್ವೇಜ್ ಮುಷರಫ್ (78) ಇಂದು ನಿಧನರಾಗಿದ್ದಾರೆ.

ಕಳೆದ ಕೆಲ ದಿನಗಳಿಂದ ಅನಾರೋಗ್ಯ ಪೀಡಿತರಾಗಿದ್ದಂತ ಪಾಕ್ ಮಾಜಿ ಅಧ್ಯಕ್ಷ ಪರ್ವೇಜ್ ಮುಷರಫ್, ದುಬೈನಲ್ಲಿರುವಂತ ಅಮೇರಿಕಾದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಇಂದು ಅವರ ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನಲೆಯಲ್ಲಿ, ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿತ್ತು. ಆದ್ರೇ.. ಚಿಕಿತ್ಸೆ ಫಲಕಾರಿಯಾಗದೇ, ಇದೀಗ ಅವರು ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ.

- Advertisement -

Latest Posts

Don't Miss