ತುಮಕೂರು : ಇಂದು ಜಿಲ್ಲಾ ಜೆಡಿಎಸ್ ಕಚೇರಿ ಅವರಣದಲ್ಲಿ ಜೆಡಿಎಸ್ ಕಾರ್ಯಕರ್ತರು ಮತ್ತು ಹಾಲಿ ಶಾಸಕರು ಮಾಜಿ ಶಾಸಕರು ಮತ್ತು ಮಾಜಿ ಪ್ರಧಾನಿ ಹೆಚ್.ಡಿ ದೇವೆಗೌಡ ರವರ ಸಮುಖದಲ್ಲಿ
ಶಿರಾ ಶಾಸಕರಾಗಿದ್ದ ಬಿ.ಸತ್ಯನಾರಾಯಣ ರವರ ಶ್ರದ್ಧಾಂಜಲಿ ಕಾರ್ಯಕ್ರಮವನ್ನು ಜಿಲ್ಲಾ ಜೆಡಿಎಸ್ ಕಚೇರಿಯಲ್ಲಿ ನೆರವೇರಿಸಲಾಯಿತು.
ನಂತರ ಜೆಡಿಎಸ್ ಕಚೇರಿಯಿಂದ ತುಮಕೂರು ಜಿಲ್ಲಾಧಿಕಾರಿ ಕಚೇರಿಯವರೆಗೆ ಪಾದಯಾತ್ರೆ ನಡೆಸಿ ಅಲ್ಲಿ ರಾಜ್ಯ ಬಿಜೆಪಿ ಸರ್ಕಾರದ ಕಾರ್ಯ ವ್ಯೆಫಲ್ಯದ ಕುರಿತು ಪ್ರತಿಭಟನೆ ನಡೆಸಿ ರೈತರ ಪರ ಭೂಸುಧಾರಣೆ ಕಾಯ್ದೆ ವಿರುದ್ದ ಹಾಗೂ ರೈತರ ಆನ್ ಲೈನ್ ಹಣ ಕಾಸು ವ್ಯವಹಾರಗಳ ವಿಚಾರವಾಗಿ ತುಮಕೂರು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಿದರು.
ಕೆ.ರಾಜು, ಕರ್ನಾಟಕ ಟಿವಿ, ತುಮಕೂರು
ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.