ಕುಮಾರಸ್ವಾಮಿ ಸಿಎಂ ಆಗುವುದು ಶತಸಿದ್ಧ: ಹೆಚ್ಡಿಕೆ ಬಗ್ಗೆ ಭವಿಷ್ಯ ನುಡಿದ ಹೆಚ್ಡಿಡಿ..

ಚನ್ನಪಟ್ಟಣ: ಸಮೀಕ್ಷೆ ಬಗ್ಗೆ ತಲೆಕೆಡಿಸಿಕೊಳ್ಳಬೇಡಿ. ಈ ಬಾರಿ ಸಿಎಂ ಆಗೋದು ಕುಮಾರಸ್ವಾಮಿನೇ ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಹೇಳಿದ್ದಾರೆ. ಚನ್ನಪಟ್ಟಣದಲ್ಲಿ ಮಾತನಾಡಿದ ದೇವೇಗೌಡರು, ಈ ದೇಶದಲ್ಲಿ ರೈತರಿಗೆ ಪಿಂಚಣಿ ಕೊಡುತ್ತೇನೆ ಎಂದು ಹೇಳಿದ ವ್ಯಕ್ತಿ ಎಂದರೆ, ಅದು ಕುಮಾರಸ್ವಾಮಿ ಮಾತ್ರ. ನುಡಿದಂತೆ ನಡೆಯುವ ರಾಜಕಾರಣಿ ಅಂದ್ರೆ ಕುಮಾರಸ್ವಾಮಿ. ಕಾಂಗ್ರೆಸ್ಸಿಗರ ವ್ಯಂಗ್ಯದ ನಡುವೆಯೂ ಸಾಲ ಮನ್ನಾ ಮಾಡಿದ್ರು. ಕಾಂಗ್ರೆಸ್‌ ನವರು ಮಾಡಿದ ಕಾರ್ಯಕ್ರಮಗಳ ಸಾಲಮನ್ನಾ ಮಾಡಿದ್ದು ಕುಮಾರಸ್ವಾಮಿ. ಅವರು 26 ಸಾವಿರ ಕೋಟಿ ಸಾಲ ಮನ್ನಾ ಮಾಡಿದ್ದಾರೆ. ಇಡೀ … Continue reading ಕುಮಾರಸ್ವಾಮಿ ಸಿಎಂ ಆಗುವುದು ಶತಸಿದ್ಧ: ಹೆಚ್ಡಿಕೆ ಬಗ್ಗೆ ಭವಿಷ್ಯ ನುಡಿದ ಹೆಚ್ಡಿಡಿ..