BREAKING NEWS: ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ.ಎಂ. ಎಚ್ ಕೃಷ್ಣಯ್ಯ ನಿಧನ

ಬೆಂಗಳೂರು: ಕರ್ನಾಟಕ ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಹಾಗೂ ಹಿರಿಯ ಸಾಹಿತಿ ಪ್ರೊ ಎಂ ಎಚ್ ಕೃಷ್ಣಯ್ಯ ಅವರು ಇಂದು ನಿಧನರಾಗಿದ್ದಾರೆ. ಎಂ. ಎಚ್. ಕೃಷ್ಣಯ್ಯನವರು 1937ರ ಜುಲೈ 21ರಂದು ಮೈಸೂರಿನಲ್ಲಿ ಜನಿಸಿದರು. ಕೃಷ್ಣಯ್ಯನವರ ತಂದೆ ಹುಚ್ಚಯ್ಯನವರು. ತಾಯಿ ಕೆಂಪಮ್ಮ. ಮೈಸೂರು ವಿಶ್ವವಿದ್ಯಾಲಯದಿಂದ ಬಿ. ಎ ಮತ್ತು ಎಂ. ಎ. ಪದವಿಗಳನ್ನು ಪಡೆದ ಕೃಷ್ಣಯ್ಯನವರು ಪ್ರಾಧ್ಯಾಪಕರಾಗಿ ಬೆಂಗಳೂರು, ಕೋಲಾರ, ಮಂಗಳೂರು, ಮಾಗಡಿ ಮುಂತಾದೆಡೆಗಳಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಕಾರ್ಯನಿರ್ವಹಿಸಿ ನಿವೃತ್ತರಾಗಿದ್ದರು. ಕೃಷ್ಣಯ್ಯನವರು ಬರಹಗಾರರು, ಸಂಗೀತಗಾರರು, ಶಿಲ್ಪಿಗಳು, ಕಲಾವಿದರೊಂದಿಗೆ ಬೆರೆತು … Continue reading BREAKING NEWS: ಸಾಹಿತ್ಯ ಅಕಾಡೆಮಿಯ ಮಾಜಿ ಅಧ್ಯಕ್ಷ ಪ್ರೊ.ಎಂ. ಎಚ್ ಕೃಷ್ಣಯ್ಯ ನಿಧನ