ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಆರೋಗ್ಯ ಸ್ಥಿತಿ ಗಂಭೀರ..!

ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿ(84) ಆರೋಗ್ಯ ಸ್ಥಿತಿ ಗಂಭೀರವಾಗಿದ್ದು, ಕೃತಕ ಉಸಿರಾಟದ ವ್ಯವಸ್ಥೆ ಮಾಡಲಾಗಿದೆ. ಪ್ರಣಬ್ ಮುಖರ್ಜಿಯವರಿಗೆ ಕೊರೊನಾ ತಗುಲಿದ್ದು, ನಿನ್ನೆ ತುರ್ತಾಗಿ ಮಿದುಳು ಶಸ್ತ್ರ ಚಿಕಿತ್ಸೆ ನಡೆಸಲಾಗಿತ್ತು.

ನಿನ್ನೆ ಕೊರೊನಾ ತಗುಲಿದ ಹಿನ್ನೆಲೆ ಪ್ರಣಬ್‌ರನ್ನ ಭಾರತೀಯ ಸೇನೆಯ ರೀಸರ್ಚ್ ಅಂಡ್ ರೆಫೆರೆಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಿದುಳಿನಲ್ಲಿ ರಕ್ತ ಹೆಪ್ಪುಗಟ್ಟಿದ ಕಾರಣಕ್ಕಾಗಿ, ಮೆದುಳಿನ ಆಪರೇಶನ್ ಮಾಡಲಾಗಿತ್ತು. ಆಗ ಕೊರೊನಾ ಪಾಸಿಟಿವ್ ಎಂದು ತಿಳಿದು ಬಂದಿದೆ. ವಿವಿಧ ಪರಿಣಿತ ವೈದ್ಯರ ತಂಡ ಮಾಜಿ ರಾಷ್ಟ್ರಪತಿಗಳ ಆರೋಗ್ಯದ ಬಗ್ಗೆ ನಿಗಾ ಇರಿಸಿದೆ.

ಕರ್ನಾಟಕದಲ್ಲಿ ಇಂದು 6,257 ಮಂದಿಗೆ ಸೋಂಕು ಬಂದಿದ್ದು, ಆಸ್ಪತ್ರೆಯಿಂದ 6,473 ಮಂದಿ ಬಿಡುಗಡೆಯಾಗಿದ್ದಾರೆ. ಇಂದು ಒಟ್ಟು 86 ಮಂದಿ ಕೊರೊನಾಗೆ ಬಲಿಯಾಗಿದ್ದಾರೆ.

ಇಲ್ಲಿಯವರೆಗೆ ಒಟ್ಟು 1,88,611 ಮಂದಿಗೆ ಸೋಂಕು ಬಂದಿದ್ದು, ಆಸ್ಪತ್ರೆಯಿಂದ 1,05,599 ಮಂದಿ ಬಿಡುಗಡೆಯಾಗಿದ್ದಾರೆ. ಒಟ್ಟು 3,398 ಮಂದಿ ಮೃತಪಟ್ಟಿದ್ದಾರೆ.

ಶ್ರೀ ಸಾಯಿ ಕೃಷ್ಣ ಜ್ಯೋತಿಷ್ಯಾಲಯ, ಪಂಡಿತ್ ಡಿ.ಎಸ್ ಜೋಷಿ – 9731355538
ನಿಮ್ಮ ಸಮಸ್ಯೆಗಳಾದ ಉದ್ಯೋಗ, ಸತಿ-ಪತಿ ಕಲಹ, ಮದುವೆ, ಪ್ರೇಮ ವಿಚಾರ, ವಶೀಕರಣ ಯಾವುದೇ ಕಠಿಣ-ಕ್ಲಿಷ್ಟ ಸಂಕಷ್ಟಗಳಿಗೆ ಸಂಪರ್ಕಿಸಿ.
ವಿಳಾಸ : ಸಾಯಿಬಾಬಾ ದೇವಸ್ಥಾನ ಎದುರು, 15ನೇ ಕ್ರಾಸ್, ಬಸ್ ನಿಲ್ದಾಣದ ಪಕ್ಕ, ಸಂಪಿಗೆ ರೋಡ್, ಮಲ್ಲೇಶ್ವರಂ, ಬೆಂಗಳೂರು
ನಿಮ್ಮ ಸಮಸ್ಯೆಗಳಿಗೆ ಕಾಶಿ ತಾಂತ್ರಿಕ ಅಘೋರಿ, ನಾಗಸಾಧುಗಳ ವಿಶೇಷ ಪ್ರಯೋಗಗಳಾದ ಮಹಾರುದ್ರ ಪೂಜೆ, ಮಂಡಲ ಪೂಜೆ, ಅಷ್ಟ ದಿಗ್ಬಂಧನೆಯ ಪೂಜೆಯಿಂದ 11 ದಿನಗಳಲ್ಲಿ ಪರಿಹಾರ ಶತಸಿದ್ಧ.
ಹೆಸರಾಂತ ವಂಶಪಾರಂಪರ್ಯ ಜ್ಯೋತಿಷ್ಯರು ಪಂಡಿತ್ ಡಿ.ಎಸ್ ಜೋಷಿ ತಮ್ಮ 25 ವರ್ಷಗಳ ಅನುಭವದಲ್ಲಿ 20,000 ಕ್ಕೂ ಹೆಚ್ಚು ಸಮಸ್ಯೆಗಳನ್ನ ಇತ್ಯರ್ಥ ಮಾಡಿ ಸಾವಿರಾರು ಕುಟುಂಬಗಳ ನೆಮ್ಮದಿಯ ಬದುಕಿಗೆ ನೆರವಾಗಿದ್ದಾರೆ.

About The Author