ಮಾಜಿ ಪ್ರಧಾನಿ ದೇವೇಗೌಡರ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕಥೆ ಸಫಲ..

political News: ನವದೆಹಲಿ: ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು, ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್‌ ಷಾ ಜೊತೆ ಮೈತ್ರಿ ಬಗ್ಗೆ ಮಾತುಕತೆ ನಡೆಸಿದ್ದು, ಮಾತುಕತೆ ಸಫಲವಾಗಿದೆ. ಜೊತೆಗೆ ಕ್ಷೇತ್ರ ಹಂಚಿಕೆಯ ಒಪ್ಪಂದ ಕೂಡ ಮಾಡಲಾಗಿದೆ. ದೆಹಲಿಯಲ್ಲಿ ಅಮಿತ್ ಷಾ ಜೊತೆ ಮಾತುಕತೆ ನಡೆಸಿದ ದೇವೇಗೌಡರು. ಲೋಕಸಭೆ ಚುನಾವಣೆಯೂ ಮುನ್ನ, ಮೈತ್ರಿ ಮಾಡಿಕೊಳ್ಳುವ ಬಗ್ಗೆ ಚರ್ಚಿಸಿದ್ದಾರೆ. ಇವರೊಂದಿಗೆ ಜೆ.ಪಿ. ನಡ್ಡಾ ಕೂಡ ಹಾಜರಿದ್ದು, ಕರೆ ಮಾಡುವ ಮೂಲಕ ಪ್ರಧಾನಿಯೊಂದಿಗೆ ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಬಗ್ಗೆ ಮಾತುಕತೆ ನಡೆಸಿದ್ದಾರೆ. ಕ್ಷೇತ್ರ ಹಂಚಿಕೆ … Continue reading ಮಾಜಿ ಪ್ರಧಾನಿ ದೇವೇಗೌಡರ ಬಿಜೆಪಿ-ಜೆಡಿಎಸ್ ಮೈತ್ರಿ ಮಾತುಕಥೆ ಸಫಲ..