ಅಭಿಷೇಕ್- ಅವಿವಾ ವಿವಾಹಕ್ಕೆ ಶುಭಕೋರಿದ ಮಾಜಿ ಪ್ರಧಾನಿ ದೇವೇಗೌಡರು

Political News: ಬೆಂಗಳೂರು: ಅವಿವಾ ಮತ್ತು ಅಭಿಷೇಕ್ ವಿವಾಹವಾಗಿದ್ದು, ವಿವಾಹಕ್ಕೆ ಬರಲಾಗದ ಗಣ್ಯರು ನವದಂಪತಿಗೆ ಶುಭಾಶಯ ಪತ್ರ ಕಳಿಸಿದ್ದಾರೆ. ಅದೇ ರೀತಿ ಮಾಜಿ ಪ್ರಧಾನಿ ದೇವೇಗೌಡರು, ಅಭಿ-ಅವಿವಾಗೆ ಶುಭಾಶಯ ಪತ್ರ ಕಳಿಸಿದ್ದಾರೆ. ಈ ಬಗ್ಗೆ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಸಂಸದೆ ಸುಮಲತಾ ಅಂಬರೀಷ್, ಅಭಿಷೇಕ್ ಅಂಬರೀಶ್ ಮತ್ತು ಅವಿವಾ ಅವರ ಮದುವೆಗೆ ಮತ್ತು ಆರತಕ್ಷತೆ ಸಮಾರಂಭಕ್ಕೆ ಶುಭ ಕೋರಿದ ಮಾಜಿ ಪ್ರಧಾನಿಗಳಾದ ಶ್ರೀ ಎಚ್.ಡಿ. ದೇವೇಗೌಡ ಅವರಿಗೆ ಶ್ರೀ ಅಂಬರೀಶ್ ಅವರ ಕುಟುಂಬದಿಂದ ಧನ್ಯವಾದಗಳು. ಹೊಸ ಜೀವನಕ್ಕೆ ಕಾಲಿಟ್ಟ ದಂಪತಿಗೆ … Continue reading ಅಭಿಷೇಕ್- ಅವಿವಾ ವಿವಾಹಕ್ಕೆ ಶುಭಕೋರಿದ ಮಾಜಿ ಪ್ರಧಾನಿ ದೇವೇಗೌಡರು