ಜೆಡಿಎಸ್ ಭರವಸೆಗಳ ಪತ್ರ ಬಿಡುಗಡೆ ಮಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರು

ಬೆಂಗಳೂರು: ಪ್ರಸಕ್ತ ವಿಧಾನಸಭೆ ಚುನಾವಣೆಯ ಜಾತ್ಯತೀತ ಜನತಾದಳ ಪಕ್ಷದ ಕರುನಾಡ ಜನತೆಗೆ ಜೆಡಿಎಸ್ ಭರವಸೆ ಎಂಬ ಸಂಕ್ಷಿಪ್ತ ಭರವಸೆಗಳ ಪತ್ರವನ್ನು ಮಾಜಿ ಪ್ರಧಾನಮಂತ್ರಿಗಳು ಹಾಗೂ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಹೆಚ್.ಡಿ.ದೇವೆಗೌಡರು ಶನಿವಾರ ಬಿಡುಗಡೆ ಮಾಡಿದರು. ಬೆಂಗಳೂರಿನ ತಮ್ಮ ನಿವಾಸದಲ್ಲಿ ಕರೆದಿದ್ದ ಮಾಧ್ಯಮಗೋಷ್ಠಿಯಲ್ಲಿ ಜೆಡಿಎಸ್ ಪಕ್ಷದ ಭರಸೆಗಳನ್ನು ರಾಜ್ಯದ ಜನತೆಯ ಮುಂದಿಟ್ಟ ಮಾಜಿ ಪ್ರಧಾನಿಗಳು, ಜೆಡಿಎಸ್ ಅಧಿಕಾರಕ್ಕೆ ಬಂದರೆ ಈ ಎಲ್ಲಾ ಭರವಸೆಗಳನ್ನು ಈಡೇರಿಸುವುದಾಗಿ ಘೋಷಣೆ ಮಾಡಿದರು. ಈ ಸಂದರ್ಭದಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಹೆಚ್.ಡಿ.ಕುಮಾರಸ್ವಾಮಿ, ಪಕ್ಷದ ರಾಜ್ಯಾಧ್ಯಕ್ಷ ಸಿಎಂ … Continue reading ಜೆಡಿಎಸ್ ಭರವಸೆಗಳ ಪತ್ರ ಬಿಡುಗಡೆ ಮಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೆಗೌಡರು