Hubli News: ಹುಬ್ಬಳ್ಳಿ: ಲಾಭದ ಆಮಿಷ ತೋರಿಸಿ ಲಕ್ಷಾಂತರ ವಂಚನೆ ಮಾಡಿರುವ ಪ್ರಕರಣ ಬೆಳಕಿಗೆ ಬಂದಿದೆ. ಷೇರುಗಳನ್ನು ಖರೀದಿ ಮಾಡಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂದು ನಂಬಿಸಿ ವಂಚನೆ ಹುಬ್ಬಳ್ಳಿಯ ವ್ಯಕ್ತಿಗೆ 3.97 ಲಕ್ಷ ರೂಪಾಯಿ ವಂಚನೆ ಮಾಡಲಾಗಿದೆ.
ಚಂದ್ರನಾಥ ನಗರದ ವಾದಿರಾಜ ಬಾಜಿಕರ ವಂಚನೆಗೆ ಒಳಗಾದ ವ್ಯಕ್ತಿಯಾಗಿದ್ದು, ವಾದಿರಾಜರ ಮೊಬೈಲ್ ಸಂಖ್ಯೆಯನ್ನು ಗ್ರೂಪ್‌ವೊಂದಕ್ಕೆ ಸೇರಿಸಿದ್ದ ಅಪರಿಚಿತರು, ಗೋಲ್ಡ್‌ಮನ್ ಸ್ಕಾಚ್ ಎಂಬ ವೆಬ್‌ಸೈಟ್ ಮೂಲಕ ವಿವಿಧ ಕಂಪನಿಗಳ ಷೇರುಗಳನ್ನು ಖರೀದಿಸಿದರೆ ಹೆಚ್ಚಿನ ಲಾಭ ಗಳಿಸಬಹುದು ಎಂದು ಪುಸಲಾಯಿಸಿದ್ದ ವ್ಯಕ್ತಿಯು, ನಂತರ ವಿವಿಧ ಬ್ಯಾಂಕ್ ಖಾತೆಗಳಿಂದ ಹಣ ವರ್ಗಾಯಿಸಿಕೊಂಡು ವಂಚನೆ ಮಾಡಿದ್ದಾನೆ. ಈ ಕುರಿತು ಸೈಬರ್ ಕೈಂ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಿಎಸ್‌ವೈ ವಿರುದ್ಧ ರಾಜಕೀಯ ವೈಷಮ್ಯ: ಕಾಂಗ್ರೆಸ್ ವಿರುದ್ಧ ಪ್ರಹ್ಲಾದ್ ಜೋಶಿ ಕಿಡಿ
ಹಲವು ಒತ್ತಡಗಳ ನಡುವೆಯೇ ದರ್ಶನ್‌ನನ್ನು ಅರೆಸ್ಟ್ ಮಾಡಿದ ಪೊಲೀಸ್ ಅಧಿಕಾರಿ ಯಾರು ಗೊತ್ತಾ..?