Free Bus: ಉಚಿತ ಬಸ್ ನಿಂದ ಹೈರಾಣಾದ ವಿದ್ಯಾರ್ಥಿಗಳು ಕೋರ್ಟ್ ಮೊರೆ
ಬೆಂಗಳೂರು: ರಾಜ್ಯ ಸರ್ಕಾರದ ಐದು ಯೋಜನೆಗಳಲ್ಲಿ ಒಂದಾದ ಶಕ್ತಿ ಯೋಜನೆಯಿಂದ ಮಹಿಳೆಯರಿಗೆ ಉಚಿತ ಬಸ್ ಪ್ರಯಾಣದಿಂದ ಸಾಕಷ್ಟು ಮಹಿಳೆಯರು ಉಚಿತವಾಗಿ ಬಸ್ನಲ್ಲಿ ಪ್ರಯಾಣಿಸುತ್ತಿದ್ಧಾರೆ ಇದರಿಂದಾಗಿ ಸಾರಿಗೆ ಬಸ್ ಗಳಲ್ಲಿ ಜನದಟ್ಟಣೆ ಹೆಚ್ಚಾಗಿದೆ ಆಸನಗಳಿಗಾಗಿ ಜಗಳಗಳೂ ನಡೆಯುತ್ತಿವೆ. ಶಾಲಾ ಕಾಲೇಜುಗಳಿಗೆ ಪ್ರಯಾಣಿಸುವ ವಿದ್ಯಾರ್ಥಿಗಳಿಗೆ ಪ್ರಯಾಣಿಸಲು ಸ್ಥಳಾವಕಾಶದ ಕೊರತೆ ಉಂಟಾಗಿದೆ ಒಂದೊಂದು ಬಾರಿ ಹತ್ತುವಾಗ ಇಳಿಯುವಾಗಿ ಜಾರಿ ಕೆಳಗೆ ಬಿದ್ದಿರುವುದು ಉಂಟು ಇದರಿಂದ ಹೈರಾಣಾದ ಕೆಲವು ಕಾನೂನು ವಿದ್ಯಾರ್ಥಿ ಕೋರ್ಟ್ಗೆ ಪಿಐಎಲ್ ಸಲ್ಲಿಸಿದ್ದಾರೆ.ದೂರ ಊರಿಗೆ ನಿಂತು ಪ್ರಯಾಣ ಮಾಡಲು ಅವಕಾಶ … Continue reading Free Bus: ಉಚಿತ ಬಸ್ ನಿಂದ ಹೈರಾಣಾದ ವಿದ್ಯಾರ್ಥಿಗಳು ಕೋರ್ಟ್ ಮೊರೆ
Copy and paste this URL into your WordPress site to embed
Copy and paste this code into your site to embed