Free bus – ಬಸ್ ಹೋದರೆ ಮತ್ತೆ ಬರುತ್ತೆ ಜೀವ ಹೋದರೆ ಏನ ಮಾಡ್ತೀರಿ…?

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಅವಳಿನಗರದಲ್ಲಿ ಶಕ್ತಿ ಯೋಜನೆ ಆರಂಭವಾಗುತ್ತಿದ್ದಂತೆ ನಗರ ಸಾರಿಗೆಗೆ ಬೇಡಿಕೆ ಹೆಚ್ಚಿದೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಬಸ್ ಬಾಗಿಲಿನಲ್ಲಿ ನಿಂತು ಹೋಗುವುದು ಸರ್ವೇ ಸಾಮಾನ್ಯವಾಗಿದೆ. ಆದರೆ ಸ್ಥಳೀಯರು ಎಷ್ಟೇ ಹೇಳಿದರೂ ನಮ್ಮ ಜನರು ಮಾತ್ರ ಕೇಳುವ ಪರಿಸ್ಥಿತಿಯಲ್ಲಿಲ್ಲ. ಹೌದು.. ಹುಬ್ಬಳ್ಳಿಯ ಚನ್ನಮ್ಮ ವೃತ್ತದ ಬಳಿಯಲ್ಲಿ ನೇಕಾರನಗರದ ಬಸ್ಸಿನಲ್ಲಿ ಇಂತಹದೊಂದು ಘಟನೆ ಸಂಭವಿಸಿದ್ದು, ಮಹಿಳಾ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಬಸ್ಸಿನಲ್ಲಿ ಪ್ರಯಾಣ ಮಾಡಲು ಸರ್ಕಸ್ ಮಾಡುತ್ತಿರುವುದು ನಿಜಕ್ಕೂ ವಿಪರ್ಯಾಸಕರ ಸಂಗತಿಯಾಗಿದೆ. ಇಲ್ಲಿ ಅಷ್ಟೇ ಅಲ್ಲದೆ ರಾಜ್ಯದ … Continue reading Free bus – ಬಸ್ ಹೋದರೆ ಮತ್ತೆ ಬರುತ್ತೆ ಜೀವ ಹೋದರೆ ಏನ ಮಾಡ್ತೀರಿ…?