Free checkup-ಎಸ್‌ಡಿಎಂ ನಾರಾಯಣ ಹಾರ್ಟ್ ಸೆಂಟರ್‌ನಿಂದ ಪತ್ರಕರ್ತರಿಗೆ ಆರೋಗ್ಯ ತಪಾಸಣೆ
ಹುಬ್ಬಳ್ಳಿ: ಎಸ್.ಡಿ.ಎಂ ನಾರಾಯಣ ಹಾರ್ಟ್ ಸೆಂಟರ್ ಧಾರವಾಡ ಹಾಗೂ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಆಶ್ರಯದಲ್ಲಿ ಉಚಿತ ಹೃದಯರೋಗ ತಪಾಸಣಾ ಶಿಬಿರವನ್ನು ನಗರದ ಸರ್. ಸಿದ್ದಪ್ಪ ಕಂಬಳಿ ರಸ್ತೆಯಲ್ಲಿರುವ ಪತ್ರಕರ್ತರ ಭವನದಲ್ಲಿ ಏರ್ಪಡಿಸಲಾಗಿತ್ತು. ಶಿಬಿರದ ನೇತ್ರತ್ವ ವಹಿಸಿದ್ದ ಡಾ. ಮಂಜುನಾಥ ಪಂಡಿತ ಮಾತನಾಡಿ, ಒತ್ತಡದ ಜೀವನದಲ್ಲಿ ಯಾರು ಕೆಲಸ ಮಾಡುತ್ತಾರೋ ಅಲ್ಲದೇ ಸರಿಯಾದ ಸಮಯಕ್ಕೆ ಊಟ, ನಿದ್ದೆಯಿಂದ ವಂಚಿತರಾದರೇ ಹೃದಯ ಸಮಸ್ಯೆ ಖಾಯಿಲೆ ಕಾಣಿಸಿಕೊಳ್ಳುತ್ತಿವೆ. ಈ ನಿಟ್ಟಿನಲ್ಲಿ ಆರೋಗ್ಯವೇ ಭಾಗ್ಯ ಎಂಬಂತೆ ಒತ್ತಡದ ಬದುಕಿನಲ್ಲಿಯೂ ಆರೋಗ್ಯದ … Continue reading Free checkup-ಎಸ್‌ಡಿಎಂ ನಾರಾಯಣ ಹಾರ್ಟ್ ಸೆಂಟರ್‌ನಿಂದ ಪತ್ರಕರ್ತರಿಗೆ ಆರೋಗ್ಯ ತಪಾಸಣೆ
Copy and paste this URL into your WordPress site to embed
Copy and paste this code into your site to embed