Hubballi Political News: ಹುಬ್ಬಳ್ಳಿ: ಕೇಂದ್ರ ಸಚಿವರಾದ ಶ್ರೀ ಪ್ರಹ್ಲಾದ್ ಜೋಶಿ ಅವರ 61ನೇ ಹುಟ್ಟು ಹಬ್ಬದ ಪ್ರಯುಕ್ತವಾಗಿ, ಭಾರತೀಯ ಜನತಾ ಪಾರ್ಟಿ ಯುವ ಮೋರ್ಚಾ ಧಾರವಾಡ ಗ್ರಾಮಂತರ ಜಿಲ್ಲೆ ಅವರ ಕರ್ನಾಟಕ ವೈದ್ಯಕೀಯ ವಿಜ್ಞಾನ ಸಂಸ್ಥೆ ಕಿಮ್ಸ್ ಹುಬ್ಬಳ್ಳಿ ಇವರ ಆಶ್ರಯದಲ್ಲಿ ಉಚಿತ ನೇತ್ರ ತಪಾಸಣೆ ಶಿಬಿರವು ಹುಬ್ಬಳ್ಳಿ ತಾಲೂಕು ಶಿರಗುಪ್ಪಿ ಗ್ರಾಮದ ಶ್ರೀ ಗ್ರಾಮದೇವಿ ಆವರಣದಲ್ಲಿ ರವಿವಾರ ಯಶಸ್ವಿಯಾಗಿ ಜರುಗಿತು.
ಕೇಂದ್ರ ಸಚಿವ ಪ್ರಹ್ಲಾದ್ ಜೋಶಿಯವರ ಅವರ ಅನುಪಸ್ಥಿತಿಯಲ್ಲಿ ಬಿಜೆಪಿ ಯುವ ಮೋರ್ಚಾ ಹುಬ್ಬಳ್ಳಿ ಮಂಡಲ ನವಲಗುಂದ ಮತಕ್ಷೇತ್ರದ ಬಿಜೆಪಿ ಕಾರ್ಯಕರ್ತರು ಹಾಗೂ ಶಿರಗುಪ್ಪಿ ಗ್ರಾಮದ ಗುರು ಹಿರಿಯರು ಉಪಸ್ಥಿತರಿದ್ದರು.
ಪುಡಿ ರೌಡಿ ಹಾವಳಿ” ಗುಂಡೇಟು ಕೊಟ್ಟ “ಹುಬ್ಬಳ್ಳಿ ಸಿಂಗಂ” ಇನ್ಸಪೆಕ್ಟರ್ ರಫೀಕ್ ತಹಶೀಲ್ದಾರ್…!
ಕರ್ನಾಟಕ ಟಿವಿ ಮುಖ್ಯಸ್ಥರಾದ ಶಿವು ಬೆಸಗರಹಳ್ಳಿ ಅವರಿಗೆ ‘ಮಾಧ್ಯಮ ರತ್ನ’ ಪ್ರಶಸ್ತಿ
ರೌಡಿಯಿಂದ ಸಬ್ ಇನ್ಸ್ಪೆಕ್ಟರ್ ಮೇಲೆ ಹಲ್ಲೆ: ಕೂದಲೇಳೆಯ ಅಂತರದಲ್ಲಿ ಪಾರಾದ ಪಿಎಸ್ಐ ವಿನೋದ್




