ಜೂನ್ 2ರಿಂದ ಜೂನ್ 5ರವರೆಗೆ ಕೃ.ವಿ.ವಿ ಮತ ಎಣಿಕೆ ಕೇಂದ್ರದ ಸುತ್ತ ಪ್ರತಿಬಂಧಕಾಜ್ಞೆ ಜಾರಿ

Dharwad News: ಧಾರವಾಡ: ಧಾರವಾಡ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಲೋಕಸಭಾ ಸಾರ್ವತ್ರಿಕ ಚುಣಾವಣೆ ಮೇ 7 ರಂದು ಜರುಗಿದ್ದು, ಜೂನ್ 4ರಂದು ಮತ ಎಣಿಕೆ ಜರುಗುವ ಹಿನ್ನೆಲೆಯಲ್ಲಿ ಧಾರವಾಡದ ಕೃಷಿ ವಿಶ್ವವಿದ್ಯಾಲಯ ವ್ಯಾಪ್ತಿಯ 200 ಮೀಟರ್ ಸುತ್ತಮುತ್ತಲಿನ ಪ್ರದೇಶದಲ್ಲಿ ಪ್ರತಿಬಂಧಕಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಆದೇಶಿಸಿದ್ದಾರೆ. ಜೂನ್ 4ರಂದು ಮತ ಎಣಿಕೆ ಇರುವುದರಿಂದ ಜಿಲ್ಲೆಯ ಕೃಷಿ ವಿಶ್ವವಿದ್ಯಾಲಯ ಮತ ಎಣಿಕೆ ಕೇಂದ್ರದ ವ್ಯಾಪ್ತಿಯ 200 ಮೀಟರ್ ಸುತ್ತಮುತ್ತಲಿನ ಪ್ರದೇಶದಲ್ಲಿ ಜೂನ್ 2ರ ಬೆಳಿಗ್ಗೆ 6 ಗಂಟೆಯಿಂದ … Continue reading ಜೂನ್ 2ರಿಂದ ಜೂನ್ 5ರವರೆಗೆ ಕೃ.ವಿ.ವಿ ಮತ ಎಣಿಕೆ ಕೇಂದ್ರದ ಸುತ್ತ ಪ್ರತಿಬಂಧಕಾಜ್ಞೆ ಜಾರಿ