ಬಿಜೆಪಿ ಕಾರ್ಯಕರ್ತರ ನೆರವಿಗಾಗಿ ಇಂದಿನಿಂದ ಕಾನೂನು ಸಹಾಯವಾಣಿ- ತೇಜಸ್ವಿ ಸೂರ್ಯ

Political News: ಬೆಂಗಳೂರು: ಕಾಂಗ್ರೆಸ್ ಸರಕಾರದ ದ್ವೇಷದ ರಾಜಕಾರಣ ಮುಂದುವರೆದಿದೆ. ಅದನ್ನು ಎದುರಿಸಲು ನಮ್ಮ ಕಾರ್ಯಕರ್ತರಿಗೆ ನೆರವಾಗುವ ದೃಷ್ಟಿಯಿಂದ ‘ಕಾನೂನು ಸಹಾಯವಾಣಿ’ (18003091907) ಉದ್ಘಾಟಿಸಲಾಗಿದೆ ಎಂದು ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ಮತ್ತು ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ತಿಳಿಸಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಹೆಲ್ಪ್‍ಲೈನ್ ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಕಾರ್ಯಕರ್ತರ ಮೇಲೆ, ನಮ್ಮ ಪರವಾಗಿ ಕೆಲಸ ಮಾಡುವವರ ಮೇಲೆ ರಾಜಕೀಯ ದ್ವೇಷದ … Continue reading ಬಿಜೆಪಿ ಕಾರ್ಯಕರ್ತರ ನೆರವಿಗಾಗಿ ಇಂದಿನಿಂದ ಕಾನೂನು ಸಹಾಯವಾಣಿ- ತೇಜಸ್ವಿ ಸೂರ್ಯ