ಸಿಎಂಗೆ ಮೆಚ್ಯುರಿಟಿ ಇದೆಯಾ?: ಬೊಮ್ಮಾಯಿ ವಿರುದ್ಧ ಕುಮಾರಸ್ವಾಮಿ ಗರಂ..

ಬೆಂಗಳೂರು: ಹಳೇ ಮೈಸೂರು ಭಾಗಕ್ಕೆ ಮಾತ್ರ ಜೆಡಿಎಸ್  ಸೀಮಿತವಾಗಲ್ಲ. ರಾಜ್ಯದೆಲ್ಲೆಡೆ ಪಕ್ಷವನ್ನು ಸಂಘಟನೆ ಮಾಡುತ್ತಿರುವುದಾಗಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪಕ್ಷದ ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆಗೆ ನವೆಂಬರ್ 1ರ ಕನ್ನಡ ರಾಜ್ಯೋತ್ಸವ ದಿನದಂದು ಚಾಲನೆ ನೀಡುವುದಾಗಿ ಅವರು ಘೋಷಿಸಿದರು. ಮನೆಯಲ್ಲೇ ನೀವು ಈ ರೀತಿ ಗೋಲ್ಡ್ ಫೇಶಿಯಲ್ ತಯಾರಿಸಿಕೊಳ್ಳಬಹುದು ನೋಡಿ.. ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಈಗಾಗಲೇ ಪೂರ್ವ ಸಿದ್ಧತೆ ಕಾರ್ಯಗಳು ನಡೆಯುತ್ತಿವೆ. ಇದಕ್ಕಾಗಿ … Continue reading ಸಿಎಂಗೆ ಮೆಚ್ಯುರಿಟಿ ಇದೆಯಾ?: ಬೊಮ್ಮಾಯಿ ವಿರುದ್ಧ ಕುಮಾರಸ್ವಾಮಿ ಗರಂ..