ಜನಸಾಮಾನ್ಯರ ಸಚಿವ ಸಂತೋಷ್‌ ಲಾಡ್‌ ರಿಂದ ಫುಲ್‌ಟೈಮ್‌ ʻಜನತಾ ದರ್ಶನʼ

Dharwad News: ಧಾರವಾಡ: ಜಿಲ್ಲೆಯ ಶ್ರೀಸಾಮಾನ್ಯರನ್ನು ಭೇಟಿ ಮಾಡಿ, ಅವರ ಕಷ್ಟ-ಸುಖಗಳಿಗೆ ಸ್ಪಂದಿಸುವ ಕಾರ್ಯದಲ್ಲಿ ಕಾರ್ಮಿಕ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್‌ ಲಾಡ್‌ ಅವರು ಮುಂಚೂಣಿಯಲ್ಲಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದ ಸಚಿವರ ಪೈಕಿ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ್‌ ಲಾಡ್‌ ಅವರು, ಸದಾ ಜನರೊಂದಿಗೆ ಬೆರೆಯುವ ಕೆಲಸ ಮಾಡುತ್ತಿದ್ದಾರೆ. ಸಮಸ್ಯೆಗಳನ್ನು ಹೊತ್ತು ಬರುವ ಜನರಿಗೆ ಪರಿಹಾರ ಒದಗಿಸುತ್ತಿದ್ದಾರೆ. ಜನತಾ ದರ್ಶನದ ಮೂಲಕ ಅಹವಾಲು ಸ್ವೀಕರಿಸಿ, ಪರಿಹರಿಸುವ ಕಾರ್ಯದಲ್ಲಿ ಸದಾ ನಿರತರಾಗಿದ್ದಾರೆ. ಮುಖ್ಯಮಂತ್ರಿಯವರ ಸೂಚನೆಯಂತೆ … Continue reading ಜನಸಾಮಾನ್ಯರ ಸಚಿವ ಸಂತೋಷ್‌ ಲಾಡ್‌ ರಿಂದ ಫುಲ್‌ಟೈಮ್‌ ʻಜನತಾ ದರ್ಶನʼ