ಹೊಳೆನರಸೀಪುರದಲ್ಲಿ ಮರು ಚುನಾವಣೆ ನಡೆಯಲಿದೆ: ಜಿ. ದೇವರಾಜೇಗೌಡ
ಹಾಸನ: ನಮ್ಮ ಪಕ್ಷದ ಮುಖಂಡರುಗಳೇ ಆಯೋಗ್ಯರಂತೆ ನಮ್ಮ ಪಕ್ಷದ ವಾಹನದಲ್ಲಿ ಕಾಂಗ್ರೆಸ್ ಪರ ಪ್ರಚಾರ ಮಾಡಿದ್ದು, ಈ ಸೋಲನ್ನೆ ಗೆಲುವಿನ ಮೆಟ್ಟಿಲಾಗಿ ಸ್ವೀಕರಿಸುವೆನು. ಮೇ.೨೪ರ ನಂತರ ಹೊಳೆನರಸೀಪುರದಲ್ಲಿ ಮರು ಚುನಾವಣೆ ನಡೆಯಲಿದೆ ಎಂದು ಪರಾಜಿತ ಅಭ್ಯರ್ಥಿ ಜಿ. ದೇವರಾಜೇಗೌಡ ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು, ಚುನಾವಣೆ ಸಂದರ್ಭದಲ್ಲಿ ಹೊಳನರಸೀಪುರ ಕ್ಷೇತ್ರದ ಎಲ್ಲಾ ಗ್ರಾಮಗಳಿಗೆ ತೆರಳಿ ಅಲ್ಲಿನ ಸಮಸ್ಯೆಗಳ ಬಗ್ಗೆ ಅರಿತಿದ್ದೇನೆ. ಕೋವಿಡ್ ಆತಂಕದ ಸಮಯದಲ್ಲಿ ಜನರಿಗೆ ಸಹಾಯ ಹಸ್ತ ಚಾಚಿದ್ದು, ಕ್ಷೇತ್ರದಲ್ಲಿ ಸಕ್ರಿಯವಾಗಿ ಪಕ್ಷವನ್ನು ಮುನ್ನಡೆಸಿದ್ದೇನೆ. … Continue reading ಹೊಳೆನರಸೀಪುರದಲ್ಲಿ ಮರು ಚುನಾವಣೆ ನಡೆಯಲಿದೆ: ಜಿ. ದೇವರಾಜೇಗೌಡ
Copy and paste this URL into your WordPress site to embed
Copy and paste this code into your site to embed