G Parameshwar : ಸಚಿವ ಜಿ.ಪರಮೇಶ್ವರ್ ಮನೆಗೆ ಮುತ್ತಿಗೆ : 10 ಯುವಮೋರ್ಚಾ ಕಾರ್ಯಕರ್ತರ ಬಂಧನ

Banglore News : ಉಡುಪಿಯ ಕಾಲೇಜೊಂದರ ವಾಷ್ ರೂಮಲ್ಲಿ ವಿದ್ಯಾರ್ಥಿನಿಯ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ. ಉಡುಪಿ ನಗರದಲ್ಲಿ ಅಖಿಲ ಭಾರತ್ ವಿದ್ಯಾರ್ಥಿ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಸಹ ಪ್ರತಿಭಟನೆ ನಡೆಸುತ್ತಿದ್ದು ಗೃಹ ಸಚಿವ ಜಿ ಪರಮೇಶ್ವರ್ ನಿವಾಸಕ್ಕೆ ಮುತ್ತಿಗೆ ಹಾಕುವ ನಿರ್ಧಾರ ಮಾಡಿದ್ದಾರೆ ಎಂದು ಹೇಳಲಾಗಿತ್ತು. ಈ ಹಿನ್ನೆಲೆ ಸಚಿವರ ಸದಾಶಿವನಗರ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿತ್ತು. ಕರ್ನಾಟಕ ರಾಜ್ಯ … Continue reading G Parameshwar : ಸಚಿವ ಜಿ.ಪರಮೇಶ್ವರ್ ಮನೆಗೆ ಮುತ್ತಿಗೆ : 10 ಯುವಮೋರ್ಚಾ ಕಾರ್ಯಕರ್ತರ ಬಂಧನ