Tuesday, October 14, 2025

Latest Posts

G Parameshwar : ಗೃಹ ಸಚಿವರ ಮನೆಗೆ ಮುತ್ತಿಗೆ ಭೀತಿ : ಪೊಲೀಸರಿಂದ ಭಿಗಿ ಭದ್ರತೆ

- Advertisement -

Banglore News : ಉಡುಪಿಯ ಕಾಲೇಜೊಂದರ ವಾಷ್ ರೂಮಲ್ಲಿ ವಿದ್ಯಾರ್ಥಿನಿಯ ವೀಡಿಯೋ ಚಿತ್ರೀಕರಣ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ಭುಗಿಲೆದ್ದಿವೆ.

ಉಡುಪಿ ನಗರದಲ್ಲಿ ಅಖಿಲ ಭಾರತ್ ವಿದ್ಯಾರ್ಥಿ ಪರಿಷತ್ ಸದಸ್ಯರು ಪ್ರತಿಭಟನೆ ನಡೆಸುತ್ತಿದ್ದಾರೆ. ಬೆಂಗಳೂರಲ್ಲಿ ಬಿಜೆಪಿ ಯುವ ಮೋರ್ಚಾದ ಕಾರ್ಯಕರ್ತರು ಸಹ ಪ್ರತಿಭಟನೆ ನಡೆಸುತ್ತಿದ್ದು ಗೃಹ ಸಚಿವ ಜಿ ಪರಮೇಶ್ವರ್ ನಿವಾಸಕ್ಕೆ ಮುತ್ತಿಗೆ ಹಾಕುವ ನಿರ್ಧಾರ ಮಾಡಿದ್ದಾರೆ ಎಂದು ಹೇಳಲಾಗಿದೆ.

ಈ ಹಿನ್ನೆಲೆ ಸಚಿವರ ಸದಾಶಿವನಗರ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಕರ್ನಾಟಕ ರಾಜ್ಯ ಮೀಸಲು ಪಡೆಯ ತುಕಡಿಯೊಂದನ್ನು ಅವರ ಮನೆ ಸುತ್ತ ನಿಯೋಜಿಸಿ ಭದ್ರತೆ ಒದಗಿಸಲಾಗಿದೆ.

Rain : ಹಾಸನ : ಮನೆ ಕುಸಿದರೂ ಪವಾಡಸದೃಶ್ಯ ಕುಟುಂಬಸ್ಥರು ಪಾರು…!

Jaguar car : ಕಾರು ಗುದ್ದಿದ ರಭಸಕ್ಕೆ ಸುಮಾರು 10 ಅಡಿ ಹಾರಿ ನೆಲಕ್ಕೆ ಬಿದ್ದ ವಿದ್ಯಾರ್ಥಿ

School Holiday: ಧಾರವಾಡ ಜಿಲ್ಲೆಗಳಲ್ಲಿ ಮಳೆಯ ಹಿನ್ನೆಲೆ ಶಾಲೆಗಳಿಗೆ ರಜೆ ಘೋಷಣೆ

- Advertisement -

Latest Posts

Don't Miss