ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುವ 17ನೇ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ

ದೆಹಲಿ: ನವೆಂಬರ್ 15-16 ರವರೆಗೆ ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯಲಿರುವ 17ನೇ ಜಿ20 ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗಲಿದ್ದಾರೆ. ಸಭೆಯಲ್ಲಿ ಪಾಲ್ಗೊಳ್ಳುವುದ ಜೊತೆಗೆ ಬ್ರಿಟನ್ ಪ್ರಧಾನಿ ರಿಷಿ ಸುನಕ್ ಮತ್ತು ಫ್ರೆಂಚ್ ಅಧ್ಯಕ್ಷ ಎಮ್ಯಾನುಯೆಲ್ ಮ್ಯಾಕ್ರನ್ ಅವರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಲಿದ್ದಾರೆ. ಅಮೇರಿಕಾದ ಟೆಕ್ಸಾಸ್ ಬಳಿ ಏರ್ ಶೋ ವೇಳೆ ಅಪಘಾತ : ವಿಮಾನಗಳ ವಿಂಗ್ಸ್ ಡಿಕ್ಕಿ, ಮೂವರ ಸಾವು ಇಂಡೋನೇಷ್ಯಾದ ಅಧ್ಯಕ್ಷ ಜೋಕೊ ವಿಡೋಡೊ ಅವರು ಮುಂದಿನ ವರ್ಷದ ಶೃಂಗಸಭೆಗೆ ಜಿ20 ಅಧ್ಯಕ್ಷರನ್ನು ಔಪಚಾರಿಕವಾಗಿ ಪ್ರಧಾನಿ … Continue reading ಇಂಡೋನೇಷ್ಯಾದ ಬಾಲಿಯಲ್ಲಿ ನಡೆಯುವ 17ನೇ ಜಿ20 ಶೃಂಗಸಭೆಯಲ್ಲಿ ಭಾಗಿಯಾಗಲಿರುವ ಪ್ರಧಾನಿ ಮೋದಿ