Gadag ; ಬರಪಿಡಿತ ಪ್ರದೇಶದಿಂದ ಕೈ ಬಿಟ್ಟ ಹಿನ್ನೆಲೆ ಮುಂಡರಗಿಯಲ್ಲಿ ಪ್ರತಿಭಟನೆ..!

ಗದಗ: ರಾಜ್ಯದಲ್ಲಿ ಸಕಾಲಕ್ಕೆ ಮಳೆಯಾಗದ ಕಾರಣ ರೈತರು ಬೆಳೆದ ಬೆಳೆ ಹಾಳಾಗಿ ಹೋಗಿರುವುದರಿಂದ ಸರ್ಕಾರ ರಾಜ್ಯಾದ್ಯಂತ ಜಿಲ್ಲೆಗಳಲ್ಲಿ ಬರ ಪೀಡಿತ ಎಂದು ಘೋಷಣೆ ಮಾಡಿದೆ. ಆದರೆ ಕೆಲವು ತಾಲೂಕುಗಳನ್ನುಬರ ಪೀಡಿತ ಪ್ರದೇಶಗಳ ಪಟ್ಟಿಯಲ್ಲಿ ಸೇರಿಸಿಲ್ಲ, ಅದರಲ್ಲಿ ಗದಗ ಜಿಲ್ಲೆಯ ಮುಂಡರಗಿಯನ್ನು ಕೈಬಿಟ್ಟಿದ್ದಕ್ಕಾಗಿ ರೈತರು ಬಂದ್ ಕರೆ ಕೊಟ್ಟಿದ್ದಾರೆ. ಮುಂಡರಗಿ ತಾಲೂಕನ್ನು ಬರ ಪೀಡಿತ ಪ್ರದೇಶದ ಪಟ್ಟಿಯಲ್ಲಿ ಸೇರಿಸದ ಹಿನ್ನೆಲೆ ರೈತರು ಮುಂಡರಗಿ ನಗರವನ್ನು ಸಂಪೂರ್ಣ ಬಂದ್ ಮಾಡಿ ಪ್ರತಿಭಟನೆ ಕೈಗೊಂಡಿದ್ದಾರೆ. ಕೋಟೆ ಭಾಗದ ಆಂಜನೇಯ ಸ್ವಾಮಿ ದೇವಸ್ಥಾನದಿಂದ … Continue reading Gadag ; ಬರಪಿಡಿತ ಪ್ರದೇಶದಿಂದ ಕೈ ಬಿಟ್ಟ ಹಿನ್ನೆಲೆ ಮುಂಡರಗಿಯಲ್ಲಿ ಪ್ರತಿಭಟನೆ..!