ಗಾಲಿ ಜನಾರ್ಧನ ರೆಡ್ಡಿ ಮರಳಿ ಬಿಜೆಪಿಗೆ ಬಂದಿದ್ದು, ಬಾಹುಬಲಿ ರೀತಿಯಲ್ಲಿ ದೊಡ್ಡ ಶಕ್ತಿ ಬಂದಿದೆ: ಶ್ರೀರಾಮುಲು
Political News: ಇಂದು ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಬಿಜೆಪಿ ಕಚೇರಿಯಲ್ಲಿ, ಗಾಲಿ ಜನಾರ್ಧನ ರೆಡ್ಡಿ ಬಿಜೆಪಿಗೆ ಸೇರ್ಪಡೆಗೊಂಡಿದ್ದು, ಈ ವೇಳೆ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಬಿ,ವೈ. ವಿಜಯೇಂದ್ರ, ಸಿ.ಟಿ.ರವಿ, ಶ್ರೀರಾಮುಲು ಸೇರಿ ಹಲವು ಬಿಜೆಪಿ ನಾಯಕರು ಉಪಸ್ಥಿತರಿದ್ದರು. ಈ ವೇಳೆ ಮಾತನಾಡಿದ ಶ್ರೀರಾಮುಲು, ಜನಾರ್ಧನ ರೆಡ್ಡಿ ಮರಳಿ ವಾಪಸ್ ಬಂದಿದ್ದಾರೆ. ಅವರಿಗೆ ಬಿಜೆಪಿ ತವರು ಮನೆ ಇದ್ದಂತೆ. ಬಾಹುಬಲಿ ರೀತಿಯಲ್ಲಿ ದೊಡ್ಡ ಶಕ್ತಿ ಬಂದಿದೆ. ಹೈದ್ರಾಬಾದ್ ಕರ್ನಾಟಕದಲ್ಲಿ ಶಕ್ತಿ ಬಂದಿದೆ. ಅಗ್ನಿ ಪರೀಕ್ಷೆಯಲ್ಲಿ ಗೆದ್ದು ವಾಪಸ್ ಬಂದಿದ್ದಾರೆ. ಅವರು ಪಕ್ಷ … Continue reading ಗಾಲಿ ಜನಾರ್ಧನ ರೆಡ್ಡಿ ಮರಳಿ ಬಿಜೆಪಿಗೆ ಬಂದಿದ್ದು, ಬಾಹುಬಲಿ ರೀತಿಯಲ್ಲಿ ದೊಡ್ಡ ಶಕ್ತಿ ಬಂದಿದೆ: ಶ್ರೀರಾಮುಲು
Copy and paste this URL into your WordPress site to embed
Copy and paste this code into your site to embed