ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಬ್ರೇಕ್ ಹಾಕಿದ ಹೈಕೋರ್ಟ್

Banglore News: ಚಾಮರಾಜಪೇಟೆ ಮೈದಾನ ಮಾಲೀಕತ್ವಕ್ಕೆ ಸಂಬಂಧಿಸಿ BBMP ಆದೇಶದ ವಿರುದ್ಧ ವಕ್ಫ್ ಬೋರ್ಡ್ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂಬಂಧ ವಿಚಾರಣೆ ನಡೆಸಿದ ಹೈಕೋರ್ಟ್ ಚಾಮರಾಜಪೇಟೆ ಈದ್ಗಾ ಮೈದಾನದಲ್ಲಿ ಗಣೇಶ ಉತ್ಸವ ಆಗಲ್ಲ. ಈದ್ಗಾ ಮೈದಾನ ವಿಚಾರದಲ್ಲಿ ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಇಂದು(ಆ.25) ಆದೇಶ ಹೊರಡಿಸಿದೆ. ಚಾಮರಾಜಪೇಟೆ ಮೈದಾನದಲ್ಲಿ 11 ದಿನ ಗಣೇಶೋತ್ಸವಕ್ಕೆ ಕಂದಾಯ ಇಲಾಖೆ ಅನುಮತಿ ನೀಡುವ ಸಾಧ್ಯತೆ ಇರುವ ಹಿನ್ನೆಲೆಯಲ್ಲಿ ವಿವಿಧ ಸಂಘಟನೆಗಳು ಉತ್ಸವ ಆಚರಣೆಗೆ ಪೂರ್ವ ಸಿದ್ಧತೆ ಆರಂಭಗೊಂಡಿದ್ದವು. ಆದ್ರೆ,ಇದಕ್ಕೆ ಕೋರ್ಟ್‌ ಬ್ರೇಕ್ … Continue reading ಈದ್ಗಾ ಮೈದಾನದಲ್ಲಿ ಗಣೇಶೋತ್ಸವಕ್ಕೆ ಬ್ರೇಕ್ ಹಾಕಿದ ಹೈಕೋರ್ಟ್