Chathurthi : ತೀವ್ರ ಸ್ವರೂಪ ಪಡೆಯುತ್ತಿದೆ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿವಾದ

Hubballi News : ಅದು ಐತಿಹಾಸಿಕ ಮೈದಾನ.‌ಆ‌ ಮೈದಾನದಲ್ಲಿ ಇದೀಗ ಗಣೇಶ ಪ್ರತಿಷ್ಠಾಪನೆ ವಿಚಾರವಾಗಿ ನಡೆಯುತ್ತಿರೋ ಚರ್ಚೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದೆ.‌ ಗಣೇಶ ಚತುರ್ಥಿಗೆ ಇನ್ನೇನು ಕೆಲವೇ ದಿನಗಳ ಬಾಕಿ‌ ಇರೋ ಹಿನ್ನೆಲೆ ಒಂದೆಡೆ ಕೆಲ‌ ಸಂಘಟನೆಗಳಿಂದ ವಿರೋಧ ವ್ಯಕ್ತವಾದ್ರೆ, ಹಿಂದೂ‌ ಸಂಘಟನೆಗಳಿಂದ‌ ಮೈದಾನದಲ್ಲಿ ಗಣೇಶನನ್ನ ಪ್ರತಿಷ್ಠಾಪನೆ ಮಾಡೇ ಮಾಡ್ತೀವಿ‌ ಅನ್ನೋ ಹಠ ಹೆಚ್ಚಾಗಿದೆ.‌  ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಒಂದೆಡೆ ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಕೊಡಬೇಕು ಅನ್ನೋ‌ಕೂಗು ತೀವ್ರ ಸ್ವರೂಪ‌ ಪಡೆದುಕೊಂಡಿದೆ.‌ ಇನ್ನೇನು ಕೆಲವೇ ದಿನಗಳು ಬಾಕಿ … Continue reading Chathurthi : ತೀವ್ರ ಸ್ವರೂಪ ಪಡೆಯುತ್ತಿದೆ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿವಾದ