Film News:
ಗಣೇಶೋತ್ಸವ ಮುಗಿಯುತ್ತಾ ಬಂದರೂ ಡಿ ಬಾಸ್ ಕ್ರಾಂತಿ ಹವಾ ಮಾತ್ರ ಇನ್ನು ನಿಂತಿಲ್ಲ. ಹೌದು ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಅಭಿನಯದ ಮೋಸ್ಟ್ ಎಕ್ಸ್ಪೆಕ್ಟೆಡ್ “ಕ್ರಾಂತಿ” ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದ್ದು ಈ ಸಿನಿಮಾದ ಪ್ರಚಾರ ಕಾರ್ಯ ಅಭಿಮಾನಿಗಳಿಂದಲೇ ನಡೆಯುತ್ತಿದೆ. ತುಮಕೂರಿನ ಶಿರಾ ತಾಲೂಕಿನ ಕರೇಜವನಹಳ್ಳಿ ಗ್ರಾಮದ ಡಿ ಬಾಸ್ ಅಭಿಮಾನಿಗಳು ಗಣೇಶೋತ್ಸವದ ಮೆರವಣಿಗೆಯಲ್ಲಿ ಚಿತ್ರದ ಪೋಸ್ಟರ್ ಅನ್ನು ಪ್ರದರ್ಶನ ಮಾಡುವ ಮೂಲಕ ಪ್ರಚಾರ ಮಾಡಿದರು
ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಅಭಿನಯದ ಮೋಸ್ಟ್ ಎಕ್ಸ್ಪೆಕ್ಟೆಡ್ “ಕ್ರಾಂತಿ” ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನೆಲಮಂಗಲ ದ ಬಿಲ್ಲಿನಕೋಟೆ ಗ್ರಾಮದ ಡಿ ಬಾಸ್ ಸೇನೆ ಗಣೇಶೋತ್ಸವದ ಮೆರವಣಿಗೆಯಲ್ಲಿ ಚಿತ್ರದ ಪೋಸ್ಟರ್ ಪ್ರದರ್ಶನ ಮಾಡುವ ಮೂಲಕ ಚಿತ್ರದ ಪ್ರಚಾರ ಮಾಡಿದರು.
ಬಾಕ್ಸ್ ಆಫೀಸ್ ಸುಲ್ತಾನ್ ಚಾಲೆಂಜಿಂಗ್ ಸ್ಟಾರ್ ದರ್ಶನ್ ರವರು ಅಭಿನಯದ “ಕ್ರಾಂತಿ” ಚಿತ್ರ ಸದ್ಯದಲ್ಲೇ ಬಿಡುಗಡೆಯಾಗಲಿದೆ ಎಲ್ಲೆಡೆ ಇದೀಗ ಪ್ರಚಾರ ಕಾರ್ಯ ಭರದಿಂದ ನಡೆಯುತ್ತಿದೆ ಇಂದು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬುಕ್ಕಾಪಟ್ಟಣದ ಡಿ ಬಾಸ್ ಅಭಿಮಾನಿಗಳು ಚಿತ್ರದ ಪೋಸ್ಟರ್ ಮೆರವಣಿಗೆ ನಡೆಸಿದರು.
ಸರ್ಕಾರಿ ಶಾಲೆಗಳ ಸಮಸ್ಯೆಗಳನ್ನು ಅನಾವರಣಗೊಳಿಸುವ ‘ಕರುನಾಡ ಶಾಲೆ’ ಸಿನಿಮಾದ ಸಾಂಗ್ ರಿಲೀಸ್…



