Manglore News : ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ ಇದೀಗ ಮನೆ ಮಾಡಿದೆ. ಕರಾವಳಿಯಲ್ಲೂ ಗಣೇಶ ಹಬ್ಬಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ.
ಕರಾವಳಿ ಜಿಲ್ಲೆಗಳು ಸೇರಿದಂತೆ ನಾನಾ ಜಿಲ್ಲೆಗಳಲ್ಲಿ ಗಣೇಶ ಚತುರ್ಥಿ ಸೆ.19ರಂದು ಆಚರಣೆಯಾಗುತ್ತಿದ್ದು, ಅದೇ ದಿನ ಸರಕಾರಿ ರಜೆ ಘೋಷಣೆ ಮಾಡಬೇಕೆಂಬ ಆಗ್ರಹ ವ್ಯಕ್ತವಾಗುತ್ತಿದೆ.
ಈ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯಾದ್ಯಂತ ಸರಕಾರಿ ರಜೆಯನ್ನು ಸೆ. 18ರ ಬದಲು 19ರಂದು ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ಸರಕಾರದ ಮುಖ್ಯ ಕಾರ್ಯದರ್ಶಿ ಹಾಗೂ ದ.ಕ. ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.
Corporation Office : ಭಜನಾ ಕಟ್ಟೆಯಾದ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ…!
Chathurthi : ತೀವ್ರ ಸ್ವರೂಪ ಪಡೆಯುತ್ತಿದೆ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿವಾದ
Chaitra Kundapru: ಒಳ್ಳೆಯ ಮಾತುಗಳಿಂದ ಅಮಾಯಕರನ್ನು ವಂಚಿಸಿದ್ದಾಳೆ; ಬೈರತಿ ಸುರೇಶ್..!