Ganesh Fest : ದ.ಕ ಜಿಲ್ಲೆಯಾದ್ಯಂತ ಸೆ.19 ಗಣೇಶ ಚತುರ್ಥಿ ರಜೆ ಘೋಷಣೆ

Manglore News : ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ ಇದೀಗ ಮನೆ ಮಾಡಿದೆ. ಕರಾವಳಿಯಲ್ಲೂ ಗಣೇಶ ಹಬ್ಬಕ್ಕೆ ಭರ್ಜರಿ ತಯಾರಿ ನಡೆಯುತ್ತಿದೆ. ಕರಾವಳಿ ಜಿಲ್ಲೆಗಳು ಸೇರಿದಂತೆ ನಾನಾ ಜಿಲ್ಲೆಗಳಲ್ಲಿ ಗಣೇಶ ಚತುರ್ಥಿ ಸೆ.19ರಂದು ಆಚರಣೆಯಾಗುತ್ತಿದ್ದು, ಅದೇ ದಿನ ಸರಕಾರಿ ರಜೆ ಘೋಷಣೆ ಮಾಡಬೇಕೆಂಬ ಆಗ್ರಹ ವ್ಯಕ್ತವಾಗುತ್ತಿದೆ. ಈ ಹಿನ್ನಲೆಯಲ್ಲಿ ದ.ಕ. ಜಿಲ್ಲೆಯಾದ್ಯಂತ ಸರಕಾರಿ ರಜೆಯನ್ನು ಸೆ. 18ರ ಬದಲು 19ರಂದು ನೀಡಲು ಅಗತ್ಯ ಕ್ರಮ ಕೈಗೊಳ್ಳುವಂತೆ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್‌ ಗುಂಡೂರಾವ್‌ ಅವರು ಸರಕಾರದ … Continue reading Ganesh Fest : ದ.ಕ ಜಿಲ್ಲೆಯಾದ್ಯಂತ ಸೆ.19 ಗಣೇಶ ಚತುರ್ಥಿ ರಜೆ ಘೋಷಣೆ