ಗಣೇಶನ ಅವತಾರದಲ್ಲಿ ಡಿಬಾಸ್, ಅಪ್ಪು, ಯಶ್.!

Banglore news: ದೇಶಾದ್ಯಂತ ಗಣೇಶ ಹಬ್ಬದ ಸೊಗಡು ಕಳೆಗಟ್ಟಿದೆ. ಗಣೇಶ ಹಬ್ಬವನ್ನು ಜಾಂ ಜೂಂ ಅಂತ ಮಾಡೋ  ಹುಮ್ಮಸ್ಸು ಕಾಣುತ್ತಿದೆ. ಇದರ ಜೊತೆ  ಮತ್ತೊಂದು ವಿಶೇಷ ಸುದ್ದಿ ಸಿಕ್ಕಿದೆ. ಹೌದು ಈ ಬಾರಿ ಗಣೇಶ ನ ಜೊತೆ ಸ್ಟಾರ್ ನಟರೂ ನಿಮ್ಮ ಮನೆಗೆ ಬರಲಿದ್ದಾರೆ. ದೇಶಾದ್ಯಂತ ಗಣೇಶ ಹಬ್ಬದ ಸಂಭ್ರಮ ಕಳೆಗಟ್ಟುತ್ತಿದೆ. ಕೊರೋನಾ ಕಾರಣದಿಂದಾಗಿ ಕಳೆದ ಎರಡು ವರ್ಷಗಳಿಂದ ಗಣೇಶ ಹಬ್ಬವನ್ನು ಅದ್ದೂರಿಯಾಗಿ ಆಚರಣೆ ಮಾಡಲು ಸಾಧ್ಯವಾಗಿರಲಿಲ್ಲ. ಹಾಗಾಗಿ ಈ ಬಾರಿಯ ಗಣೇಶ ಹಬ್ಬ ಎಲ್ಲರಿಗೂ ಅತ್ಯಂತ … Continue reading ಗಣೇಶನ ಅವತಾರದಲ್ಲಿ ಡಿಬಾಸ್, ಅಪ್ಪು, ಯಶ್.!