Ganesh Installation ಈದ್ಗಾ ಗಣೇಶನ ಪ್ರತಿಷ್ಠಾಪನೆ; ಶಾಸಕರ ಸಖತ್ ಡ್ಯಾನ್ಸ್;
Hubli : ಹಲವು ವಿವಾದಗಳ ನಡುವೆಯೂ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿಯನ್ನು ಶಾಂತಿಯುತವಾಗಿ ಪ್ರತಿಷ್ಠಾಪನೆ ಮಾಡಲಾಗಿದೆ. ಅದ್ಧೂರಿಯಾಗಿ ನಡೆದ ಮೆರವಣಿಗೆಯಲ್ಲಿ ಶಾಸಕರು ಕುಣಿದು ಕುಪ್ಪಳಿಸಿದ್ದಾರೆ. ಇಂದಿನಿಂದ ಮೂರು ದಿನಗಳಕಾಲ ವಿಘ್ನ ನಿವಾರಕ ಗಣಪತಿ ಸಾರ್ವಜನಿಕರಿಗೆ ದರ್ಶನ ನೀಡಲಿದ್ದು ವಾಣಿಜ್ಯ ನಗರಿಯಲ್ಲಿ ಸಂಭ್ರಮ ಮನೆಮಾಡಿದೆ. ಈ ದೃಶ್ಯಗಳು ಕಂಡುಬಂದಿದ್ದು ವಾಣಿಜ್ಯ ನಗರ ಹುಬ್ಬಳ್ಳಿಯಲ್ಲಿ. ಅಂಜುಮನ್ ಸಂಸ್ಥೆಯ ವಿರೋಧ, ಕಾಂಗ್ರೆಸ್‌ನ ಕೆಲ ಮುಖಂಡರ ಆಕ್ಷೇಪ, ಎಸ್‌ಡಿಪಿಐ ಮತ್ತು ಎಐಎಮ್‌ಐಎಮ್ ಪ್ರತಿಭಟನೆಯಿಂದಾಗಿ ಹುಬ್ಬಳ್ಳಿಯ ಈದ್ಗಾ ಮೈದಾನದಲ್ಲಿ ಗಣೇಶ ಮೂರ್ತಿ ಪ್ರತಿಷ್ಠಾಪನೆ … Continue reading Ganesh Installation ಈದ್ಗಾ ಗಣೇಶನ ಪ್ರತಿಷ್ಠಾಪನೆ; ಶಾಸಕರ ಸಖತ್ ಡ್ಯಾನ್ಸ್;
Copy and paste this URL into your WordPress site to embed
Copy and paste this code into your site to embed