Ganesha Protest: ಹೋರಾಟಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಸಾಥ್: ಕೋರ್ಟ್ ನತ್ತ ಎಲ್ಲರ ಚಿತ್ತ..!

ಹುಬ್ಬಳ್ಳಿ: ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿಚಾರಕ್ಕೆ ಸಂಬಂಧಿಸಿದಂತೆ ಹೋರಾಟ ಮುಂದುವರೆದಿದೆ. ಮಹಾನಗರ ಪಾಲಿಕೆಯ ಆವರಣದಲ್ಲಿ ಶಾಸಕ ಅರವಿಂದ ಬೆಲ್ಲದ ನೇತೃತ್ವದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಆಗಮಿಸಿ ಮತ್ತಷ್ಟು ಬಲ ತುಂಬುವ ಕೆಲಸ ಮಾಡಿದ್ದಾರೆ. ಹೌದು..ಮಹಾನಗರ ಪಾಲಿಕೆಯ ಸದಸ್ಯರೊಂದಿಗೆ ಮಾಡುತ್ತಿರುವ ಅಹೋರಾತ್ರಿ ಧರಣಿಗೆ ಮಹೇಶ ಟೆಂಗಿನಕಾಯಿ ಸಾಥ್ ನೀಡಿದ್ದು, ಇಂದು ಮತ್ತಷ್ಟು ಕಾವು ಪಡೆದುಕೊಳ್ಳಲಿದೆ. ಇನ್ನೂ ಇತ್ತ ಈದ್ಗಾ ಮೈದಾನದಲ್ಲಿ ಗಣೇಶ ಪ್ರತಿಷ್ಠಾಪನೆ ವಿರೋಧಿಸಿ ಸಲ್ಲಿಸಿರುವ ಅರ್ಜಿ ಇಂದು ವಿಚಾರಣೆಯಾಗಲಿದ್ದು, ಧಾರವಾಡ ಹೈಕೋರ್ಟ್ ನಲ್ಲಿ … Continue reading Ganesha Protest: ಹೋರಾಟಕ್ಕೆ ಶಾಸಕ ಮಹೇಶ್ ಟೆಂಗಿನಕಾಯಿ ಸಾಥ್: ಕೋರ್ಟ್ ನತ್ತ ಎಲ್ಲರ ಚಿತ್ತ..!