Ganesha Utsava: ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಕೋರಿ ಪಾಲಿಕೆ ಆಯುಕ್ತರಿಗೆ ಪತ್ರ

ಹುಬ್ಬಳ್ಳಿ: ನಗರದ ರಾಣಿ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ೧೧ ದಿನಗಳವರೆಗೆ ಶ್ರೀ ಗಜಾನನ ಉತ್ಸವ ಆಚರಣೆಗಾಗಿ ಅವಕಾಶ ನೀಡಬೇಕೆಂದು ಆಗ್ರಹಿಸಿ ನಗರದ ರಾಣಿ ಚೆನ್ನಮ್ಮ ಮೈದಾನ ಗಜಾನನ ಉತ್ಸವ ಸಮಿತಿ ವತಿಯಿಂದ ನಗರದ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಸಮಿತಿಯ ಸಂಚಾಲಕರಾದ ಹನುಮಂತಸಾ ನಿರಂಜನ, ನಗರದ ರಾಣಿ ಚೆನ್ನಮ್ಮ ಮೈದಾನ ಹು-ಧಾ ಪಾಲಿಕೆಗೆ ಸೇರಿದ್ದು ಎಂದು ಸುಪ್ರೀಂ ಕೋರ್ಟ್ ಹೇಳಿದ್ದು, ಕಳೆದಬಾರಿ ಹೋರಾಟ ಕೈಗೊಂಡ ಫಲವಾಗಿ ಅನುಮತಿ ದೊರಕಿದೆ. ಈ ನಿಟ್ಟಿನಲ್ಲಿ ಸರ್ಕಾರ … Continue reading Ganesha Utsava: ಗಣೇಶ ಪ್ರತಿಷ್ಠಾಪನೆಗೆ ಅವಕಾಶ ಕೋರಿ ಪಾಲಿಕೆ ಆಯುಕ್ತರಿಗೆ ಪತ್ರ