Ganesh Utsava: ಮುಸ್ಲಿಂ ಮಹಿಳೆಯಿಂದ ಗಣೇಶ ತಯಾರು- ಭಾವೈಕ್ಯತೆ ಮೆರೆಯುತ್ತಿರುವ ಸುಮನ್..!

ಹುಬ್ಬಳ್ಳಿ ; ಇಂದು ಎಲ್ಲೆಡೆ ಜಾತಿ, ಧರ್ಮ ಮತ ಪಂಥ ಮೇಲು ಕೀಳು ಬಡವ ಬಲ್ಲಿದ, ಹೆಣ್ಣು ಗಂಡು ಎಂಬ ಭೇಧಭಾವದ ಕಂದಕ ಕ್ಕೆ ಸಿಲುಕಿ ನರಳಾಡುತಿದ್ದು.‌ಇಂತಹ ಸಂದರ್ಭದಲ್ಲಿ ಹಿಂದುಗಳ ಹಬ್ಬ ಅದು ಸ್ವಾತಂತ್ರ್ಯ ಹೋರಾಟಕ್ಕೆ ಸ್ಪೂರ್ತಿ ತುಂಬವ ಜೊತೆಗೆ ಹಿಂದೂಗಳನ್ನ ಒಡಗೂಡಿಸಿದ ಗಣೇಶ ಹಬ್ಬ ನಾಡಹಬ್ಬವಾಗಿದೆ. ಈ ಹಬ್ಬಕ್ಕೆ ಗಣೇಶ ಮೂರ್ತಿ ಇಲ್ಲ ಎಂದರೆ ಹೇಗ ವಿಘ್ನ ನಿವಾರಕನನ್ನ ತಯಾರು ಮಾಡಿ ಹಿಂದು ಮುಸ್ಲಿಂ ಬೇಧ ಭಾವ ಹೊಡೆದು ಹಾಕಿದ ಮುಸ್ಲಿಂ ಸಮುದಾಯದ ಮಹಿಳೆಯ ಈ … Continue reading Ganesh Utsava: ಮುಸ್ಲಿಂ ಮಹಿಳೆಯಿಂದ ಗಣೇಶ ತಯಾರು- ಭಾವೈಕ್ಯತೆ ಮೆರೆಯುತ್ತಿರುವ ಸುಮನ್..!