Ganesha Discharge: ಹುಬ್ಬಳ್ಳಿ ಗಣೇಶನನ್ನು ಅದ್ದೂರಿ ಮೆರವಣಿಗೆ ಮೂಲಕ ವಿಸರ್ಜನೆ..!

ಹುಬ್ಬಳ್ಳಿ;  ರಾಣಿ ಚೆನ್ನಮ್ಮ ಈದ್ಗಾ ಮೈದಾನದಲ್ಲಿ ಹಿಂದೂಪರ ಸಂಘಟನೆಗಳಿಂದ ಪ್ರತಿಷ್ಠಾಪನೆ ಮಾಡಿದ ಗಣೇಶ ಮೂರ್ತಿಯನ್ನು ನಾಸಿಕ್ ಡೋಲ್, ಡಿಜೆ ಮೂಲಕ ಮೈದಾನದಿಂದ ಇಂದಿರಾಗಾಂಧಿ ಗಾಜಿನ ಮನೆಯವರಿಗೆ ಅದ್ದೂರಿಯಾಗಿ ಮೆರವಣಿಗೆ ಮೂಲಕ ವಿಸರ್ಜನೆ ಮಾಡಲಾಯಿತು. ಶಾಸಕ ಬಸನಗೌಡ‌ ಪಾಟೀಲ್ ಯತ್ನಾಳ್, ಅರವಿಂದ ಬೆಲ್ಲದ್, ಮಹೇಶ ಟೆಂಗಿನಕಾಯಿ, ವಿಧಾನ ಪರಿಷತ್ ಸದಸ್ಯ ಪ್ರದೀಪ ಶೆಟ್ಟರ್ ಹಾಗೂ ಮಹಾಮಂಡಲದ ಅಧ್ಯಕ್ಷ ಸಂಜು ಬಡಸ್ಕರ್ ಮೆರವಣಿಗೆಯಲ್ಲಿ ಭಾಗವಹಿಸಿದರು. ಇನ್ನೂ ಸಾವಿರಾರು ಭಕ್ತರು ಕುಣಿದು ಕುಪ್ಪಳಿಸಿ, ಜೈ ಶ್ರೀರಾಮ ಘೋಷಣೆ ಮೂಲಕ ಗಣೇಶನಿಗೆ ವಿದಾಯ … Continue reading Ganesha Discharge: ಹುಬ್ಬಳ್ಳಿ ಗಣೇಶನನ್ನು ಅದ್ದೂರಿ ಮೆರವಣಿಗೆ ಮೂಲಕ ವಿಸರ್ಜನೆ..!