Monday, October 2, 2023

Latest Posts

Ganesha Festival: ಹುಬ್ಬಳ್ಳಿಯ ಈದ್ಗಾ ಮೈದಾನ ಸಾರ್ವಜನಿಕರ ಆಸ್ತಿ: ಪ್ರಲ್ಹಾದ್ ಜೋಶಿ

- Advertisement -

ಹುಬ್ಬಳ್ಳಿ: ಇಡಿ ದೇಶಾದ್ಯಂತ ಗಣೇಶ ಹಬ್ಬವನ್ನು ವಿಜೃಂಭಣೆಯನ್ನು ಆಚರಿಸಲಿದ್ದು ವಾದ್ಯ ಮೇಳ ಪೂಜೆ ಪುನಸ್ಕಾರ ಅಂತ ಮೂರರಿಂದ 5 ದಿನಗಳವರೆಗೆ ಆಚರಣೆ ಮಾಡಲಾಗುತ್ತದೆ. ಆದರೆ  ಸಾರ್ವಜನಿಕರ ಹಿತದೃಷ್ಟಿಯಿಂದ ಪೊಲೀಸ್ ಇಲಾಖೆ ಕೆಲವು ನಿರ್ಬಂಧ ಗಳನ್ನು ಹೇರಿದೆ ಈ ಕುರಿತು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿಕೆ ನೀಡಿದ್ದಾರೆ.

ಗಣೇಶ ಹಬ್ಬ ನಮ್ಮ‌ ಭಾಗದಲ್ಲಿ ವಿಜ್ರಂಭಣೆಯಿಂದ ಮಾಡುತ್ತೇವೆ ಡಿಜೆ ಸೇರಿದಂತೆ ಯಾವುದೇ ನಿರ್ಬಂಧ ಹೇರಬಾರದು, ಹುಬ್ಬಳ್ಳಿಯ ಈದ್ಗಾ ಮೈದಾನ ಸಾರ್ವಜನಿಕರ ಆಸ್ತಿ ಅಲ್ಲಿ ಕಳೆದ ಬಾರಿ‌ ಗಣೇಶ ಕೂರಿಸಿದ್ದೇವೆ, ಈ ಬಾರಿ ರಾಜ್ಯ ಸರ್ಕಾರ ಯಾವುದೆ ಗೊಂದಲ ಮಾಡಲ್ಲಾ ಮಹಾನಗರ ಪಾಲಿಕೆ ಸೂಕ್ತ ತೀರ್ಮಾನ ಮಾಡಬೇಕು.

ಈದ್ಗಾ ಮೈದಾನ ಮುಸ್ಲೀಮರ ಜಾಗವಲ್ಲಾ, ಅವರು ವಿವಾದ ಮಾಡಬಾರದು ಅವರಿಗೂ ವರ್ಷದಲ್ಲಿ ಎರಡು ಬಾರಿ ನಮಾಜ್‌ಗೆ ಅವಕಾಶವಿದೆ, ಅನಗತ್ಯ ವಿವಾದವನ್ನು ಸರ್ಕಾರ ಮೈಮೇಲೆ ಎಳೆದುಕೊಳ್ಳಬಾರದು.

Vikrama (Chandrayana-3) ಬಾಹ್ಯಾಕಾಶ ನೌಕೆಯಿಂದ ಯಶಸ್ವಿಯಾಗಿ ಪ್ರತ್ಯೆಕವಾದ ಚಂದ್ರಯಾನ-3

Gas tanker: ಸೇತುವೆ ಕೆಳಗೆ ಸಿಲುಕಿಕೊಂಡ ಟ್ಯಾಂಕರ್: ಟ್ಯಾಂಕರ್ ನಲ್ಲಿ ಗ್ಯಾಸ್ ಖಾಲಿ ಆಗುವವರೆಗೆ ರಸ್ತೆ ತಡೆ..!

HD Kumarswamy: ಡಿಕೆ ಶಿವಕುಮಾರ್ ಅವರು ಮಂತ್ರಿಯಾಗಿರುವುದು ಕರ್ನಾಟಕಕ್ಕೋ ಅಥವಾ ತಮಿಳುನಾಡಿಗೋ ?

 

- Advertisement -

Latest Posts

Don't Miss