Ganesh Utsava: ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಪಾಲಿಕೆ ಆಯುಕ್ತರಿಗೆ ಪತ್ರ !
ಹುಬ್ಬಳ್ಳಿ : ಹುಬ್ಬಳ್ಳಿ ಚೆನ್ನಮ್ಮ (ಈದ್ಗಾ) ಮೈದಾನದಲ್ಲಿ ಸೆಪ್ಟೆಂಬರ್ ೯ ರಂದು ಗಣಪತಿ ಪ್ರತಿಷ್ಠಾಪನೆಗೆ ಅವಕಾಶ ನೀಡಬೇಕೆಂದು ಒತ್ತಾಯಿಸಿ ಶ್ರೀರಾಮ ಸೇನಾ ವತಿಯಿಂದ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಲಾಯಿತು. ಈ ವೇಳೆ ಮಾತನಾಡಿದ ಶ್ರೀರಾಮ ಸೇನಾ ರಾಜ್ಯಾಧ್ಯಕ್ಷರಾದ ಗಂಗಾಧರ ಕುಲಕರ್ಣಿ, ಕಳೆದ ವರ್ಷದಂತೆ ಈ ವರ್ಷವೂ ನಗರದ ಈದ್ಗಾ ಮೈದಾನದಲ್ಲಿ ಗಣೇಶನ ಪ್ರತಿಷ್ಠಾಪನೆಗೆ ಅವಕಾಶ ನೀಡಬೇಕು. ಈ ಬಾರಿ ೧೧ ದಿನಗಳವರೆಗೆ ಗಣಪತಿ ಪ್ರತಿಷ್ಟಾಪನೆಗೆ ಅವಕಾಶ ನೀಡಬೇಕು ಮತ್ತು ಭಕ್ತಿಗೀತೆ, ನೃತ್ಯ, ದೇಶಭಕ್ತಿ ಕಾರ್ಯಕ್ರಮ, ಸಾಂಸ್ಕೃತಿಕ ಕಾರ್ಯಕ್ರಮ, … Continue reading Ganesh Utsava: ಗಣೇಶ ಮೂರ್ತಿ ಪ್ರತಿಷ್ಠಾಪನೆಗೆ ಅನುಮತಿ ಕೋರಿ ಪಾಲಿಕೆ ಆಯುಕ್ತರಿಗೆ ಪತ್ರ !
Copy and paste this URL into your WordPress site to embed
Copy and paste this code into your site to embed