14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಮೂವರ ಬಂಧನ

ಹಾಸನ: ಸಕಲೇಶಪುರದಲ್ಲಿ ತೋಟದ ಮಾಲೀಕ ಹಾಗೂ ಆತನ ಸಂಬಂಧಿಕರು ಸೇರಿ 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿದ್ದಾರೆ. ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಅತ್ಯಾಚಾರಕ್ಕೊಳಗಾದ ಬಾಲಕಿ ಗರ್ಭಿಣಿಯಾದ ನಂತರ ಪ್ರಕರಣ ಬೆಳಕಿಗೆ ಬಂದಿದೆ. ಕೂಲಿ ಕೆಲಸಕ್ಕೆಂದು ಬಂದಿದ್ದ ಪೋಷಕರ ಜೊತೆ ಇದ್ದ ಬಾಲಕಿ ತೋಟಕ್ಕೆ ತೆರಳಿದ್ದಾಗ ಘಟನೆ ನಡೆದಿದೆ. ಬಾಲಕಿಯನ್ನು ತೋಟದ ಮಾಲೀಕ ಮತ್ತು ಆತನ ಸಂಬಂಧಿಕರು ಸೇರಿ ಸಾಮೂಹಿಕವಾಗಿ ಅತ್ಯಾಚಾರ ಗೈದಿದ್ದಾರೆ. ಸಂತ್ರಸ್ಥ ಬಾಲಕಿಗೆ ಮಕ್ಕಳ ರಕ್ಷಣಾ ಸಮಿತಿ ಸದಸ್ಯರು, ಪೋಷಕರು ಹಾಗೂ … Continue reading 14 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ : ಮೂವರ ಬಂಧನ