Gurukula:ಗಂಗೂಬಾಯಿ ಹಾನಗಲ್ ಗುರುಕುಲಕ್ಕೆ ಆರ್ಥಿಕ ಸಂಕಷ್ಟ..!

ಹುಬ್ಬಳ್ಳಿ: ಗಂಗೂಬಾಯಿ ಹಾನಗಲ್ ಭಾರತೀಯ ಶಾಸ್ತ್ರೀಯ ಸಂಗೀತ ಗುರುಕುಲಕ್ಕೆ ಆರ್ಥಿಕ‌ ಸಂಕಷ್ಟ ಎದುರಾಗಿದ್ದು ಕಳೆದ ನಾಲ್ಕು ತಿಂಗಳಿಂದ ಗುರುಕುಲದ ಗುರುಗಳಿಗೆ  ಹಾಗೂ ತಬಲ ಸಾರಥಿಗಳಿಗೆ  ಗೌರವ ಧನ ದೊರೆಯದ ಕಾರಣ ಗುರುಕುಲಕ್ಕೆ ಸಂಕಷ್ಟ ಎದುರಾಗಿದೆ. ಗುರುಕುಲದ ಗುರುಗಳಿಗೆ ಗೌರವ ಧನ ಹಾಗೂ ಗುರುಕುಲದ ಸರ್ವತೋಮುಖ ಅಭಿವೃದ್ದಿಗೆ ಅನುದಾನ  ಬಿಡುಗಡೆ ಮಾಡುವಂತೆ ಎಂಎಲ್ಸಿ ಜಗದೀಶ್ ಶೆಟ್ಟರ್ ಮುಖ್ಯಮಂತ್ರಿ ಗಳಿಗೆ ಪತ್ರ  ಬರೆಯುವುದರ ಮೂಲಕ ಮನವಿ ಮಾಡಿದ್ದಾರೆಕಳೆದ 12 ವರ್ಷದಲ್ಲಿ ಅಧ್ಯಕ್ಷರಾದ ಪ್ರಾದೇಶಿಕ ಆಯುಕ್ತರು ಸಭೆ ಕರೆಯದೆ ಇರೋದು ಶೋಚನಿಯ … Continue reading Gurukula:ಗಂಗೂಬಾಯಿ ಹಾನಗಲ್ ಗುರುಕುಲಕ್ಕೆ ಆರ್ಥಿಕ ಸಂಕಷ್ಟ..!