ಮೈಸೂರು ಕೇಂದ್ರ ಕಾರಾಗೃಹದ ಕಾಂಪೌಂಡ್ ಹಿಂಭಾಗ ಗಾಂಜಾ ಮಾರಾಟ, ಅಬಕಾರಿ ಪೊಲೀಸರ ದಾಳಿ

Mysuru News: ಮೈಸೂರು: ಜಿಲ್ಲೆಯ ಮಂಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇರುವ ಕೇಂದ್ರ ಕಾರಾಗೃಹ ದೊಡ್ಡ ಕಾಂಪೌಂಡ್ ಹಿಂಭಾಗ ಗಾಂಜಾ (Ganja) ಮಾರಾಟ ವೇಳೆ ಅಬಕಾರಿ (Excise) ಪೊಲೀಸರು ದಾಳಿ ನಡೆಸಿದ ಘಟನೆ ನಡೆದಿದೆ. ಅಬಕಾರಿ ಎಸ್ಪಿ ಪಿ.ಮಹೇಶ್ ಕುಮಾರ್ ಮಾರ್ಗದರ್ಶನಲ್ಲಿ‌ ಉಪ ನಿರೀಕ್ಷಕ ರವಿಕುಮಾರ್ ನೇತೃತ್ವದ ತಂಡದಿಂದ ಈ ದಾಳಿ ನಡೆದಿದೆ.

ದಾಳಿ ವೇಳೆ ಪೊಲೀಸರನ್ನು ಕಂಡ ಕೂಡಲೇ ಆರೋಪಿಗಳು ಬೈಕ್ ಬಿಟ್ಟು ಪರಾರಿಯಾಗಿದ್ದು, ಬೈಕ್ ಅನ್ನು ಜಪ್ತಿ ಮಾಡಲಾಗಿದ್ದು, ಬೈಕ್ ಮಾಲೀಕರ ಮಾಹಿತಿ ಮೇರೆಗೆ ಆರೋಪಿಗಳ ಪತ್ತೆಗೆ ಶೋಧಕಾರ್ಯ ನಡೆಸುತ್ತಿದ್ದಾರೆ.

ಪೊಲೀಸ್ ಕಿರುಕುಳಕ್ಕೆ ಯುವಕ ಆತ್ಮಹತ್ಯೆ: ಇಬ್ಬರು ಪೊಲೀಸ್ ಸಿಬ್ಬಂದಿ ಅಮಾನತು!

ಧಮ್ಮಿದ್ದರೆ RSS ಬ್ಯಾನ್ ಮಾಡಲಿ : ಆರ್. ಅಶೋಕ್ ಸವಾಲ್

ತೆಲಂಗಾಣದಲ್ಲಿ ಸಚಿವ ಸಂತೋಷ್‌ ಲಾಡ್‌ ಬಿರುಸಿನ ಪ್ರಚಾರ

About The Author