“ಗರಡಿ” ಟೈಟಲ್ ಟ್ರ್ಯಾಕ್‌ಗೆ ಅಭಿಮಾನಿಗಳು ಫಿದಾ ;ನವೆಂಬರ್ 10ಕ್ಕೆ ಬಿಡುಗಡೆ..!

ಸಿನಿಮಾ ಸುದ್ದಿ: ವನಜಾ ಬಿ.ಸಿ ಪಾಟೀಲ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಚಿತ್ರದ ಟೈಟಲ್ ಟ್ರ್ಯಾಕ್ ಇತ್ತೀಚೆಗೆ ‘ಸರಿಗಮ ಕನ್ನಡ’ ಯೂಟ್ಯೂಬ್‌ ಚಾನಲ್ ಮೂಲಕ ಬಿಡುಗಡೆಯಾಗಿದೆ. ಯೋಗರಾಜ್ ಭಟ್ ಅವರು ಬರೆದಿರುವ ‘ಲೋಕಾನೆ ಗರಡಿ.. ಬಾಳೇ ಅಖಾಡ” ಎಂಬ ಅದ್ಭುತ ಹಾಗೂ ಅರ್ಥಗರ್ಭಿತ ಗೀತೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ. ಚಿತ್ರಕ್ಕೆ ಸಂಗೀತ ಸಂಯೋಜಿಸಿರುವ ವಿ.ಹರಿಕೃಷ್ಣ ಅವರೇ ಮುಖ್ಯ ಗಾಯಕರಾಗಿ ಹಾಡನ್ನು ಹಾಡಿದ್ದಾರೆ. ಹರಿಕೃಷ್ಣ ಅವರ ಜೊತೆಗೆ ಸಾಕಷ್ಟು ಪ್ರತಿಭಾವಂತ ‌ಗಾಯಕರು ಸಹ ಈ ಹಾಡಿಗೆ … Continue reading “ಗರಡಿ” ಟೈಟಲ್ ಟ್ರ್ಯಾಕ್‌ಗೆ ಅಭಿಮಾನಿಗಳು ಫಿದಾ ;ನವೆಂಬರ್ 10ಕ್ಕೆ ಬಿಡುಗಡೆ..!