BBMP: ಕಸ ವಿಲೇವಾರಿ ಘಟಕಕ್ಕೆ ನಾಲ್ಕು ಪ್ರವೇಶ ಮತ್ತು ನಿರ್ಗಮನ ದ್ವಾರದ ವ್ಯವಸ್ಥೆ..!
ಬೆಂಗಳೂರು :ಬೆಲ್ಲಹಳ್ಳಿ ಹಾಗೂ ಮಿಟಗಾನಹಲ್ಕಿ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ನಾಲ್ಕು ಪ್ರವೇಶ ಮತ್ತು ನಿರ್ಗಮನ ದ್ವಾರದ ವ್ಯವಸ್ಥೆ ಮಾಡಲು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬಿಬಿಎಂಪಿ ಅಧಿಕಾರಿಗಳಿಗೆ ಆದೇಶ ನೀಡಿದರು. ಬೆಲ್ಲಹಳ್ಳಿ ಮತ್ತು ಮಿಟಗಾನಹಳ್ಳಿ ಕಸ ವಿಲೇವಾರಿ ಘಟಕಕ್ಕೆ ಶನಿವಾರ ಮಧ್ಯಾಹ್ನ ಭೇಟಿ ನೀಡಿದ ಅವರು, ಕಸದ ಲಾರಿಗಳು ನೂರಾರು ಸಂಖ್ಯೆಯಲ್ಲಿ ಸಾಲುಗಟ್ಟಿ ನಿಂತಿರುವುದನ್ನು ಗಮನಿಸಿದರು. ಸುಮಾರು 55 ಎಕರೆ ವಿಸ್ತೀರ್ಣದ ಈ ಘಟಕಕ್ಕೆ ಒಂದೇ ಒಂದು ಪ್ರವೇಶ ಮತ್ತು ನಿರ್ಗಮನ ಕೇಂದ್ರ ಇರುವುದನ್ನು … Continue reading BBMP: ಕಸ ವಿಲೇವಾರಿ ಘಟಕಕ್ಕೆ ನಾಲ್ಕು ಪ್ರವೇಶ ಮತ್ತು ನಿರ್ಗಮನ ದ್ವಾರದ ವ್ಯವಸ್ಥೆ..!
Copy and paste this URL into your WordPress site to embed
Copy and paste this code into your site to embed