‘ಘೋಸ್ಟ್‌’ ಚಿತ್ರಕ್ಕೆ ನಿರ್ಮಾಣವಾಗಿದೆ ಅದ್ದೂರಿ ಸೆಟ್ : ಮೊದಲ ಹಂತದ ಚಿತ್ರೀಕರಣ ಪೂರ್ಣ

ಬೆಂಗಳೂರು: ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ ‘ಘೋಸ್ಟ್‌’ ಚಿತ್ರಕ್ಕೆ ಅಪಾರ ವೆಚ್ಚದಲ್ಲಿ ನಿರ್ಮಾಣವಾಗಿದೆ ಅದ್ದೂರಿ ಸೆಟ್ ಗಳು. ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಚಿತ್ರ ನಿರ್ಮಾಣವಾಗುತ್ತಿದೆ. ಸಂದೇಶ್ ನಾಗರಾಜ್ (MLC) ಅರ್ಪಿಸುವ, ಸಂದೇಶ್ ಎನ್ ನಿರ್ಮಿಸುತ್ತಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ಅಭಿನಯಿಸುತ್ತಿರುವ “ಘೋಸ್ಟ್‌” ಚಿತ್ರದ ಮೊದಲ ಹಂತದ ಚಿತ್ರೀಕರಣ ಮುಕ್ತಾಯವಾಗಿದೆ. ತುಮಕೂರಿನಲ್ಲಿ100 ಹಾಸಿಗೆಗಳ ಇಎಸ್ಐ ಆಸ್ಪತ್ರೆ ನಿರ್ಮಾಣ ಬೆಂಗಳೂರಿನ ಮಿನರ್ವ ಮಿಲ್ ನಲ್ಲಿ ಅಪಾರವೆಚ್ಚದಲ್ಲಿ ಅದ್ದೂರಿಯಾಗಿ ನಿರ್ಮಿಸಲಾಗಿರುವ … Continue reading ‘ಘೋಸ್ಟ್‌’ ಚಿತ್ರಕ್ಕೆ ನಿರ್ಮಾಣವಾಗಿದೆ ಅದ್ದೂರಿ ಸೆಟ್ : ಮೊದಲ ಹಂತದ ಚಿತ್ರೀಕರಣ ಪೂರ್ಣ