ಪುಟ್ಟ ಹುಡುಗಿಯ ಮಸ್ತ್ ಮಸ್ತ್ ಡ್ಯಾನ್ಸ್ !

viral video : ಮಕ್ಕಳ ಎಂದರೇ ಆದ್ಯಾರಿಗೇ ಇಷ್ಟ ಇಲ್ಲ ಹೇಳಿ,  ಅವು ಏನ್  ಮಾಡುದ್ರು ಮುದ್ದು, ತಮ್ಮ ಪುಟ್ಟ ಪುಟ್ಟ ಹೆಜ್ಜೆಗಳನ್ನ ಹಾಕುತ್ತಾ ಕುಣಿಯೋಕೆ ಶುರು ಮಾಡುದ್ರೆ ಎಂತವರು ಬೇಕಾದ್ರೂ ಕಳೆದು ಹೋಗೋ ಅಂತ ಫೀಲ್ ಶುರು ಆಗುತ್ತೆ. ಇಷ್ಟೆಲ್ಲಾ ಪೀಠಿಕೆ ಯಾಕಪ್ಪ ಅಂತೀರಾ ಇಲ್ಲೊಬ್ಬಳು ಪುಟ್ಟ ಬಾಲಕಿ ವೇದಿಕೆ ಮೇಲೆ ಮೈಮರೆತು ಸಂತೋಷದಿಂದ ಸೊಂಟ ಬಳುಕಿಸುವ ದೃಶ್ಯ ಈಗ ಎಲ್ಲೆಡೆ ವೈರಲ್ ಹಾಕ್ತಿದೆ. ವೇದಿಕೆ ಮೇಲೆ ಗಾಯಕರೊಬ್ಬರು ಹಾಡುತ್ತಿರುವ ಹಾಡಿಗೆ ಈ ಪುಟ್ಟ ಹುಡುಗಿ … Continue reading ಪುಟ್ಟ ಹುಡುಗಿಯ ಮಸ್ತ್ ಮಸ್ತ್ ಡ್ಯಾನ್ಸ್ !