ಪ್ರೀತಿ ನಿರಾಕರಿಸಿದ್ದಕ್ಕೆ ಬಾಲಕಿ ಹತ್ಯೆ!
National story ; ಉತ್ತರ ಪ್ರದೇಶದ ಭದೋಹಿಯಲ್ಲಿ ಯುವಕನೊಬ್ಬ 15 ವರ್ಷದ ಬಾಲಕಿಯನ್ನು ಗುಂಡಿಕ್ಕಿ ಕೊಂದಿರುವ ಘಟನೆ ನಡೆದಿದೆ. 15 ವರ್ಷದ ಬಾಲಕಿಗೆ ಆತ ಪ್ರೇಮ ನಿವೇದನೆ ಮಾಡಿದ್ದು, ಆಕೆ ಪ್ರೀತಿಯನ್ನು ನಿರಾಕರಿದ್ದಳು. ಇನ್ನೂ ಇದೇ ಕಾರಣದಿಂದ ಆತ ಬಾಲಕಿಯನ್ನ ಗುಂಡಿಟ್ಟು ಕೊಂದಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ. ಅನುರಾಧಾ ಬಿಂದ್ ನಿನ್ನೆ ತನ್ನ ಸೋದರಸಂಬಂಧಿ ನಿಶಾ ಜೊತೆ ಕೋಚಿಂಗ್ ಇನ್‌ಸ್ಟಿಟ್ಯೂಟ್‌ನಿಂದ ಮನೆಗೆ ಮರಳುತ್ತಿದ್ದಾಗ ಆರೋಪಿ ಅರವಿಂದ್ ವಿಶ್ವಕರ್ಮ (22) ಆಕೆಯ ತಲೆಗೆ ಗುಂಡು ಹಾರಿಸಿದ್ದಾನೆ. ಆಕೆ ಸ್ಥಳದಲ್ಲೇ … Continue reading ಪ್ರೀತಿ ನಿರಾಕರಿಸಿದ್ದಕ್ಕೆ ಬಾಲಕಿ ಹತ್ಯೆ!
Copy and paste this URL into your WordPress site to embed
Copy and paste this code into your site to embed