ಮನೆಯ ಉದ್ಧಾರದ ವಿಷಯದಲ್ಲಿ ಹೆಣ್ಣು ಮಕ್ಕಳು ಇಂಥ ತಪ್ಪುಗಳನ್ನು ಎಂದಿಗೂ ಮಾಡಬೇಡಿ
Spiritual News: ಮನೆ ಉದ್ಧಾರವಾಗಲು ಮತ್ತು ಉದ್ಧಾರವಾಗದಿರಲು, ಎರಡಕ್ಕೂ ಕಾರಣ ಹೆಣ್ಣು ಅಂತಾ ಹಿರಿಯರು ಹೇಳುತ್ತಾರೆ. ಆದರೆ ಎಲ್ಲ ಸಲವೂ ಹೆಣ್ಣೇ ತಪ್ಪು ಮಾಡುತ್ತಾಳೆ ಎಂದಲ್ಲ. ಆದರೆ ಹೆಣ್ಣು ಮಕ್ಕಳು ಮಾಡುವ ಕೆಲವು ತಪ್ಪುಗಳಿಂದ, ಮನೆ ಉದ್ಧಾರವಾಗುವುದಿಲ್ಲ ಅಂತಾ ಹೇಳಲಾಗುತ್ತದೆ. ಯಾವುದು ಅಂಥ ತಪ್ಪುಗಳು ಅಂತಾ ತಿಳಿಯೋಣ ಬನ್ನಿ.. ಮೊದಲನೇಯ ಕೆಲಸ ಅಡುಗೆ ಕೋಣೆಗೆ ಚಪ್ಪಲಿ ಹಾಕಿ ಹೋಗುವುದು. ಹಿಂದಿನ ಕಾಲದವರು ಹೀಗೆ ಮಾಡುವುದಿಲ್ಲ. ಆದರೆ ಇಂದಿನ ಕಾಲದಲ್ಲಿ ಕೆಲವು ಹೆಣ್ಣು ಮಕ್ಕಳಿಗೆ ಮನೆಯಲ್ಲಿ ಚಪ್ಪಲಿ ಹಾಕಿ, … Continue reading ಮನೆಯ ಉದ್ಧಾರದ ವಿಷಯದಲ್ಲಿ ಹೆಣ್ಣು ಮಕ್ಕಳು ಇಂಥ ತಪ್ಪುಗಳನ್ನು ಎಂದಿಗೂ ಮಾಡಬೇಡಿ
Copy and paste this URL into your WordPress site to embed
Copy and paste this code into your site to embed